ದಾವಣಗೆರೆ : ಗೋ ರಕ್ಷಕ ಶಿವು ಉಪ್ಪಾರ್ ಸಾವಿಗೆ ನ್ಯಾಯ ಸಿಗಬೇಕು ಎಂದು ಆಗ್ರಹಿಸಿ ಜುಲೈ 8 ರಂದು ಬೆಳಗಾವಿ ಚಲೋ ಕಾರ್ಯಕ್ರಮ ನಡೆಸುತ್ತಿದ್ದೇವೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ತಿಳಿಸಿದ್ದಾರೆ.
ದಾವಣಗೆರೆಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಗೋ ರಕ್ಷಕ ಶಿವು ಉಪ್ಪಾರ್ ಸಾವು ಆತ್ಮಹತ್ಯೆಯಿಂದ ಆಗಿದಲ್ಲ, ಅವನನ್ನು ಹತ್ಯೆ ಮಾಡಿದ್ದಾರೆ. ಹತ್ಯೆ ಮಾಡಿದವರನ್ನು ಕೂಡಲೇ ಬಂಧಿಸಬೇಕು . ಈ ಬಗ್ಗೆ ಎಲ್ಲಾ ಸಾಕ್ಷಿಗಳಿದ್ದರೂ ಕೂಡ ಆರೋಪಿಗಳನ್ನು ಯಾಕೆ ಬಂಧಿಸುತ್ತಿಲ್ಲ..? ಎಂದು ಕಿಡಿಕಾರಿದರು.
ಗೋ ರಕ್ಷಕ ಶಿವು ಉಪ್ಪಾರ್ ಸಾವಿಗೆ ನ್ಯಾಯ ಸಿಗಬೇಕು ಎಂದು ಆಗ್ರಹಿಸಿ ಜುಲೈ 8 ರಂದು ಬೆಳಗಾವಿ ಚಲೋ ಕಾರ್ಯಕ್ರಮ ನಡೆಸುತ್ತಿದ್ದೇವೆ. ಆರೋಪಿಗಳ ವಿರುದ್ಧ ಸರ್ಕಾರ ಕ್ರಮ ಕೈಗೊಂಡಿಲ್ಲವೆಂದು ಹೋರಾಟ ನಡೆಸುತ್ತೇವೆ.
ಜುಲೈ 8 ಕ್ಕೆ ಶ್ರೀರಾಮ ಸೇನೆ ನೇತೃತ್ವದಲ್ಲಿ ಎಲ್ಲಾ ಸಂಘಟನೆಗಳು ಸೇರಿ ಬೆಳಗಾವಿ ಚಲೋ ಹಮ್ಮಿಕೊಂಡಿದ್ದು, 25 ಕ್ಕೂ ಹೆಚ್ಚು ಕಾರ್ಯಕರ್ತರಿಂದ ಕೇಂದ್ರ ಸಚಿವ ಸುರೇಶ್ ಅಂಗಡಿಗೆ ಘೇರಾವ್ ಹಾಕಲಾಗುವುದು ಎಂದರು.
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…
ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…