ರಾಮನಗರ: ಗೋ ಸಾಗಾಟದ ವೇಳೆ ವ್ಯಕ್ತಿ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿ ಪುನೀತ್ ಕೆರೆಹಳ್ಳಿ ಸೇರಿ ಐವರನ್ನು ಸಾತನೂರು ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಮಾರ್ಚ್ 31 ರಂದು ಕನಕಪುರ ತಾಲೂಕಿನ ಸಾತನೂರು ಬಳಿ ಅಕ್ರಮ ಗೋ ಸಾಗಣಿಕೆ ನಡೆಯುತ್ತಿತ್ತು. ಈ ವೇಳೆ ಪುನೀತ್ ಕೆರೆಹಳ್ಳಿ ಸೇರಿದಂತೆ ಐವರು ಕ್ಯಾಂಟರ್ ತಡೆದು ಜಾನುವಾರು ರಕ್ಷಣೆ ಮಾಡಿದ್ದರು. ಈ ವೇಳೆ ಕ್ಯಾಂಟರ್‌ನಲ್ಲಿದ್ದ ವ್ಯಕ್ತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದರು. ಮೃತನನ್ನು ಮಂಡ್ಯ ಮೂಲದ ಇದ್ರಿಷ್ ಪಾಷಾ ಎಂದು ಗುರುತಿಸಲಾಗಿತ್ತು. ಈ ಸಂಬಂಧ ಸಾತನೂರು ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿತ್ತು.
ಪುನೀತ್ ಕೆರೆಹಳ್ಳಿ ವಿರುದ್ಧ ಐಪಿಸಿ ಸೆಕ್ಷನ್ 341, 504, 506, 324, 302, 34 ರ ಅಡಿ ಕೇಸ್ ದಾಖಲಾಗಿತ್ತು. ಆದರೆ ಪುನೀತ್ ಕೆರೆಹಳ್ಳಿ ಹಾಗೂ ಆತನ ತಂಡ ಕಳೆದ ಐದು ದಿನದಿಂದ ತಲೆ ಮರೆಸಿಕೊಂಡಿದ್ದರು. ಆದರೆ ಪ್ರಕರಣದ ತನಿಖೆ ಆರಂಭಿಸಿದ್ದ ಸಾತನೂರು ಪೊಲೀಸರು ಪುನೀತ್ ಕೆರೆಹಳ್ಳಿ ಮತ್ತು ಆತನ ತಂಡವನ್ನು ರಾಜಸ್ಥಾನದಲ್ಲಿ ವಶಕ್ಕೆ ಪಡೆಯಲಾಯಿತು.
‘ಕಸದ ಚೀಲ’ದ ಮೂಲಕ ವಿಭಿನ್ನ ಕಥನ – ಉಡುಪಿಯ ಸುಮಂತ್ ಗಾಣಿಗ ಅವರ ಬರವಣಿಗೆಗೆ ಮೆಚ್ಚುಗೆ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ…
ಎಲ್ಲಾ ಮಾದರಿಯ ನಾಯಕತ್ವಕ್ಕೆ ರಾಜೀನಾಮೆ ನೀಡಿದ ಹರ್ಮನ್‌ಪ್ರೀತ್ ಕೌರ್ "ರಕ್ತ, ಬೆವರು ಹರಿಸಿ ಸೇವೆ ಸಲ್ಲಿಸಿದ್ದೇನೆ" : ಸಾಮಾಜಿಕ ಜಾಲತಾಣದಲ್ಲಿ…
ಉಡುಪಿ: ಅ.8 ರಂದು ನೇರ ಸಂದರ್ಶನ ಉಡುಪಿ: ನಗರದ ಶಾಂತ ಎಲೆಕ್ಟಿçಕಲ್ಸ್ ಪ್ರೆöÊ.ಲಿ., ಆಭರಣ ಜುವೆರ‍್ಸ್ ಹತ್ತಿರ, ಕಾರ್ಪೋರೇಶನ್ ಬ್ಯಾಂಕ್…
ಹಳೆಕೋಟ–ಕಡವಾಡ ಕ್ರಾಸ್ ರಸ್ತೆ ದುರಸ್ತಿ ಆಗ್ರಹಿಸಿ ಜಿಲ್ಲಾಧಿಕಾರಿಗೆ ಕರವೇ ಮನವಿ ಕಾರವಾರ ಇಳಕಲ್ ಕೈಗಾ ರಾಜ್ಯ ರಸ್ತೆಯ ಹಳೆಕೋಟದಿಂದ ಕಡವಾಡ…
ಪುತ್ತೂರು: ಹಿಂಸಾತ್ಮಕ ರೀತಿಯಲ್ಲಿ ಕೇರಳಕ್ಕೆ ಅಕ್ರಮವಾಗಿ ಜಾನುವಾರುಗಳ ಸಾಗಾಟ ; ಓರ್ವ ಅರೆಸ್ಟ್, ಇಬ್ಬರು ಪರಾರಿ ಪುತ್ತೂರು: ಯಾವುದೇ ಪರವಾನಿಗೆಯಿಲ್ಲದೆ…
ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…