Featured

ರಾಜ್ಯದಲ್ಲಿ ಗೋ ಹತ್ಯೆಯನ್ನು ನಿಲ್ಲಿಸಿಯೇ ನಿಲ್ಲಿಸುತ್ತೇವೆ. ಇದರಲ್ಲಿ ಎರಡು ಮಾತಿಲ್ಲ : ಬಸವರಾಜ್‌ ಬೊಮ್ಮಾಯಿ  -Vishwanews24

ಬೆಂಗಳೂರು: ರಾಜ್ಯದಲ್ಲಿ ಬಿ.ಎಸ್‌, ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಮತ್ತೆ ಗೋ ಹತ್ಯೆ ನಿಷೇಧ ಚರ್ಚೆ ಆರಂಭವಾಗಿದೆ. ರಾಜ್ಯದಲ್ಲಿ ಗೋ ಹತ್ಯೆಯನ್ನು ನಿಲ್ಲಿಸಿಯೇ ನಿಲ್ಲಿಸುತ್ತೇವೆ. ಇದರಲ್ಲಿ ಎರಡು ಮಾತಿಲ್ಲ ಎಂದು ಗೃಹ ಸಚಿವ ಬಸವರಾಜ್‌ ಬೊಮ್ಮಾಯಿ ವಿಧಾನಸೌಧದಲ್ಲಿ ಸೋಮವಾರ ಹೇಳಿದರು.

“ಗೋಹತ್ಯೆ ನಿಷೇಧ ಕಾಯ್ದೆಯನ್ನು ಕೇಂದ್ರ ಸರ್ಕಾರ 60ರ ದಶಕದಲ್ಲಿ ಜಾರಿ ಮಾಡಿದೆ. ಇದರಲ್ಲಿ ಏನೂ ಹೊಸದಿಲ್ಲ. ನಮ್ಮ ರಾಜ್ಯ ಮಾತ್ರವಲ್ಲದೆ ಬೇರೆ ರಾಜ್ಯದಲ್ಲಿಯೂ ಗೋ ಹತ್ಯೆ ಜಾರಿಯಲ್ಲಿದೆ. ಬೇರೆ ಬೇರೆ ರಾಜ್ಯಗಳಲ್ಲಿ ಯಾವ ರೀತಿ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿದೆ ಎನ್ನುವುದರ ಬಗ್ಗೆ ಚರ್ಚೆ ನಡೆಸಲಾಗುತ್ತದೆ. ಆದರೆ ಗೋಹತ್ಯೆ ನಿಲ್ಲಿಸುವುದರಲ್ಲಿ ಎರಡು ಮಾತಿಲ್ಲ,” ಎಂಬುದಾಗಿ ಬಸವರಾಜ ಬೊಮ್ಮಾಯಿ ವಿವರಿಸಿದರು.

 

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

2 days ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

3 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

3 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

3 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

3 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

3 days ago