ಗ್ಯಾರಂಟಿ ಪಡೆದವರು ಫೀಲ್ಡ್ ಗೆ ಬನ್ನಿ ಎಂದ ಕಾಂಗ್ರೆಸ್ ನಾಯಕರಿಗೆ ಮಂಗಳಾರತಿ ಮಾಡಿದ ಕರಾವಳಿ ಜನ : ವಿಶ್ವ ನ್ಯೂಸ್24 Bharath
ಉಡುಪಿ: ಲೋಕಸಭಾ ಚುನಾವಣೆಗೆ ಕೆಲವು ದಿನಗಳು ಬಾಕಿ ಉಳಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮನೆಮನೆ ಮತ ಪ್ರಚಾರದಲ್ಲಿ ಕರಾವಳಿ ಭಾಗದಲ್ಲಿ ಹಿನ್ನಡೆ ದೊರೆತಿದೆ.
ಕೆಲವೊಂದು ಕ್ಷೇತ್ರದಲ್ಲಿ ಮೊದಲ ಸುತ್ತಿನ ಫೀಲ್ಡಿಗೆ ಕಾರ್ಯಕರ್ತರ ಕೊರತೆಯಾಗಿದ್ದರೆ ಇನ್ನು ಕೆಲವು ಕಡೆ ಜಯಪ್ರಕಾಶ್ ಹೆಗ್ಡೆ ಎಂಬ ಕಾರಣಕ್ಕಾಗಿ ಪಾರ್ಟಿ ಪರ ಫೀಲ್ಡಿಗೆ ಇಳಿಯಲು ಹಿಂದೆ ಸರಿದಿದ್ದಾರೆ ಎನ್ನಲಾಗುತ್ತಿದೆ.
ಇತ್ತ ಕರಾವಳಿ ಭಾಗದಲ್ಲಿ ಗ್ಯಾರಂಟಿ ಯೋಜನೆ ಪಟ್ಟಿಯಲ್ಲಿದ್ದವರನ್ನು ಕರೆಮಾಡಿ ಫೀಲ್ಡಿಗೆ ಬನ್ನಿ ಎಂದು ಕರೆಸಿಕೊಳ್ಳುವ ಪ್ರಯತ್ನ ಮಾಡಿದ ಕಾಂಗ್ರೆಸ್ ಮುಖಂಡರಿಗೆ ಮಹಿಳೆಯರು ಮಖಕ್ಕೆ ಮಂಗಳಾರತಿ ಮಾಡಿದ್ದು ಯೋಜನೆ ಸರ್ಕಾರದ್ದೆ ವಿನಹ ನಿಮ್ಮನೆಯಿಂದ ಬಂದಿಲ್ಲ ಎಂದು ತಿರುಗೇಟು ನೀಡಿದ್ದಾರೆಂಬ ಮಾಹಿತಿ ಹರಿದಾಡುತ್ತಿದೆ.
ಒಟ್ಟಾರೆಯಾಗಿ ಈ ಬಾರಿಯ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರೇ ತಿರುಗಿಬಿದ್ದಿರುವ ಪರಿಣಾಮವಾಗಿ ಕಾಂಗ್ರೆಸ್ ಪರವಾದ ನಿರಾಸಕ್ತಿ ಎದ್ದು ಕಾಣುತ್ತಿದೆ.
ಬ್ಯುರೋ ರಿಪೋರ್ಟ್ ವಿಶ್ವನ್ಯೂಸ್24 Bharath
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…