Featured

ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕೆಲಸಗಳಿಗೆ ಸರ್ಕಾರದಲ್ಲಿ ದುಡ್ಡಿಲ್ಲ: ಸ್ವಪಕ್ಷದ ವಿರುದ್ಧ ಶಾಸಕ ಅಲ್ಲಮಪ್ರಭು ಪಾಟೀಲ್ ಅಸಮಾಧಾನ – Vishwanews24

ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕೆಲಸಗಳಿಗೆ ಸರ್ಕಾರದಲ್ಲಿ ದುಡ್ಡಿಲ್ಲ: ಸ್ವಪಕ್ಷದ ವಿರುದ್ಧ ಶಾಸಕ ಅಲ್ಲಮಪ್ರಭು ಪಾಟೀಲ್ ಅಸಮಾಧಾನ

ಕಲಬುರಗಿ: ಲೋಕಸಭೆ ಚುನಾವಣೆ  ಸನಿಹದಲ್ಲಿ ಕಾಂಗ್ರೆಸ್ ಗ್ಯಾರಂಟಿಗಳ ಬಗ್ಗೆ ಕಾಂಗ್ರೆಸ್‌ನಲ್ಲಿ ಅಪಸ್ವರ ವ್ಯಕ್ತವಾಗುತ್ತಿದೆ. ಅಭಿವೃದ್ಧಿ ಕೆಲಸಗಳಿಗೆ ಸರ್ಕಾರದಲ್ಲಿ ದುಡ್ಡಿಲ್ಲ ಎಂದು ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಕಲಬುರಗಿ ದಕ್ಷಿಣ ಮತ ಕ್ಷೇತ್ರದ ಕಾಂಗ್ರೆಸ್ ಶಾಸಕ ಅಲ್ಲಮ ಪ್ರಭು ಪಾಟೀಲ್  ಬಹಿರಂಗವಾಗಿಯೇ ಅಸಮಧಾನ ಹೊರಹಾಕಿದ್ದಾರೆ.

ಐದು ಗ್ಯಾರಂಟಿ ಯೋಜನೆಗಳಿಗೆ  65 ಸಾವಿರ ಕೋಟಿ ರೂ. ಖರ್ಚಾಗುತ್ತಿದೆ. ಮಹಿಳೆಯರಿಗೆ ಎರಡು ಸಾವಿರ ಬರುತ್ತಿದೆ. ಬಸ್‌ನಲ್ಲಿ ಫ್ರೀಯಾಗಿ ಸಂಚರಿಸುತ್ತಿದ್ದೀರಿ. ಫ್ರೀ ಕರೆಂಟ್ ಇದೆ, ಉಚಿತವಾಗಿ ಅಕ್ಕಿ ನೀಡಲಾಗುತ್ತಿದೆ. ಇದೆಲ್ಲದರ ಪರಿಣಾಮ ಅಭಿವೃದ್ಧಿ ಕೆಲಸಗಳಿಗೆ ತೊಂದರೆ ಆಗುತ್ತಿದೆ. ಜನರ ಕೈಯಲ್ಲಿ ಬೈಸಿಕೊಳ್ಳುವಂತಾಗಿದೆ. ಎಲ್ಲಾ ನಮ್ಮ ಹಣೆ ಬರಹ ಎಂದು ಅಲ್ಲಮಪ್ರಭು ಪಾಟೀಲ್ ಜನರ ಮುಂದೆ ಅಳಲು ತೋಡಿಕೊಂಡಿದ್ದಾರೆ.

ಏನೋ ಅಭಿವೃದ್ಧಿ ಕೆಲಸ ಮಾಡಬೇಕು ಎಂದು ಅಂದುಕೊಂಡರೆ ಎಲ್ಲಾ ಹಣ ಗ್ಯಾರಂಟಿಗಳಿಗೆ ಹೋಗುತ್ತಿದೆ. ಇದು ಸರಿಯಲ್ಲ ಎಂದು ಹೇಳಿದ್ದಾರೆ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

2 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

2 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

3 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

3 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

3 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

3 hours ago