ಬೆಂಗಳೂರು : ಗ್ಯಾರಂಟಿ ಯೋಜನೆಗಳು ತಾತ್ಕಲಿಕವಲ್ಲ, ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳು ತಾತ್ಕಾಲಿಕ ಅಂತ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.
ಆದರೆ ಗ್ಯಾರಂಟಿ ಯೋಜನೆಗಳು ತಾತ್ಕಾಲಿಕವಲ್ಲ, ಯಾವುಏ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ನಾವು ಗ್ಯಾರಂಟಿ ಯೋಜನೆಗಳನ್ನು ಮುಂದುವರೆಸುವ ಕೆಲಸ ಮಾಡುತ್ತೇವೆ. ಮುಂದಿನ ವರ್ಷ ೫೨ ಸಾವಿರ ಕೋಟಿ ರೂ.ಮೀಸಲಿಡಲಾಗಿದೆ. ಕರ್ನಾಟಕದಲ್ಲಿಕ ಈ ಟರ್ಮ್ ನಾವೇ ಇರುತ್ತೇವೆ. ಮುಂದಿನ ಟರ್ಮ್ ಸಹ ನಾವೇ ಇರುತ್ತೇವೆ ಎಂದು ಹೇಳಿದ್ದಾರೆ.
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…