ಶಿವಮೊಗ್ಗ: ಸಿಲಿಂಡರ್ ತುಂಬಿದ್ದ ಲಾರಿಯೊಂದು ಸಾಗರ ತಾಳಗುಪ್ಪ ಮಧ್ಯೆ ಇರುವ ಮುಂಡಿಗೆಹಳ್ಳಿಯ ಬಳಿ ಸ್ಫೋಟಗೊಂಡಿದ್ದು, ಚಾಲಕ ಸಜೀವ ದಹನವಾಗಿರುವ ದುರ್ಘಟನೆ ಸಂಭವಿಸಿದೆ.
ಬೆಳಗಿನ ಜಾವ ನಾಲ್ಕೂವರೆ ಗಂಟೆ ವೇಳೆ ಸಾಗರದಿಂದ ಕಾರ್ಗಲ್ ಕಡೆಗೆ ಗ್ಯಾಸ್ ಸಿಲಿಂಡರ್‌ಗಳನ್ನು ಸಾಗಿಸುತ್ತಿದ್ದ ಇಂಡಿಯನ್ ಗ್ಯಾಸ್‌ಗೆ ಸೇರಿದ ಲಾರಿ ಚಾಲಕನ ನಿಯಂತ್ರಣ ತಪ್ಪಿ, ಪಲ್ಟಿಯಾಗಿದ್ದು, 20 ಕ್ಕೂ ಹೆಚ್ಚು ಸಿಲಿಂಡರ್‌ಗಳು ಸ್ಫೋಟಗೊಂಡು ಈ ಅವಘಡ ನಡೆದಿದೆ ಎನ್ನಲಾಗಿದೆ.
ಸ್ಥಳಕ್ಕೆ ದೌಡಾಯಿಸಿದ ಅಗ್ನಿ ಶಾಮಕ ದಳದ ಸಿಬಂದಿಗಳು ಬೆಂಕಿಯನ್ನು ತಹಬದಿಗೆ ತಂದಿದ್ದಾರೆ. ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…