ಸುಳ್ಯ: ದೇಶದಲ್ಲಿ ಉಂಟಾಗಿರುವ ಗ್ಯಾಸ್ ವ್ಯತ್ಯಯ ಬಿಸಿ ಕುಕ್ಕೆ ಸುಬ್ರಹ್ಮಣ್ಯಕ್ಕೂ ತಟ್ಟಿದ್ದು, ಗ್ಯಾಸ್ ಪೊರೈಕೆ ವ್ಯತ್ಯಯದಿಂದ ಮಾ.11ರ ಬುಧವಾರದಿಂದ ಬೆಳಗ್ಗಿನ ಉಪಹಾರದಲ್ಲಿ ಬದಲಾವಣೆ ಮಾಡಲಾಗಿದೆ.
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪ್ರತಿದಿನ ಬೆಳಗ್ಗೆ ವಿವಿಧ ಬಗೆಯ ಉಪಹಾರ ನೀಡಲಾಗುತ್ತಿತ್ತು, ಇದೀಗ ಗ್ಯಾಸ್ ಪೊರೈಕೆ ವ್ಯತ್ಯಯದಿಂದ ಬೇಯಿಸುವ ತಿನಿಸು ಬದಲಾಗಿ, ಅವಲಕ್ಕಿ, ಮೊಸರು ವಿತರಣೆ ಮಾಡಲಾಗುತ್ತಿದೆ ಎಂದು ತಿಳಿದುಬಂದಿದೆ. ದೇವಸ್ಥಾನದಲ್ಲಿ ಮುಂದಿನ 3 ದಿನಕ್ಕೆ ಬೇಕಾಗುವಷ್ಟು ಗ್ಯಾಸ್ ಲಭ್ಯವಿದ್ದು, ಬಳಿಕದಲ್ಲೂ ಪೊರೈಕೆ ಆಗದೇ ಇದ್ದಲ್ಲಿ ಸಮಸ್ಯೆ ಆಗಲಿದೆ ಎನ್ನಲಾಗಿದ್ದು, ಈಗಾಗಲೇ ಗ್ಯಾಸ್ ಪೊರೈಕೆ ಸಂಸ್ಥೆಯವರಿಗೆ ದಿನಕ್ಕೆ 20 ಸಿಲಿಂಡರ್ ಗ್ಯಾಸ್ ಪೊರೈಕೆ ಮಾಡಲು ದೇವಸ್ಥಾನದ ವತಿಯಿಂದ ಪತ್ರ ಬರೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ:
ಮತ್ತೂ ಪೊರೈಕೆ ಆಗದೇ ಇದ್ದಲ್ಲಿ ಮಧ್ಯಾಹ್ನದ ಭೋಜನ ಪ್ರಸಾದ ವಿತರಣೆಯಲ್ಲೂ ಕೆಲ ಬದಲಾವಣೆ ಮಾಡಲು ಚಿಂತನೆ ನಡೆಸಲಾಗಿದ್ದು, ಬದಲಾವವಣೆ ಮಾಡುವುದಿದ್ದಲ್ಲಿ ಈ ಬಗ್ಗೆ ದೇವಸ್ಥಾನದ ವತಿಯಿಂದ ಅಧಿಕೃತ ಮಾಹಿತಿ ನೀಡಲಾಗುತ್ತದೆ ಎಂದು ತಿಳಿದುಬಂದಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…