Featured

‘ಗ್ರಾಮ ಉಜಾಲಾ ಯೋಜನೆ’ : 10 ರೂ.ಗೆ ಎಲ್.ಇ.ಡಿ. ಬಲ್ಬ್ ಯೋಜನೆಗೆ ಚಾಲನೆ -Vishwanews24

‘ಗ್ರಾಮ ಉಜಾಲಾ ಯೋಜನೆ’ : 10 ರೂ.ಗೆ ಎಲ್.ಇ.ಡಿ. ಬಲ್ಬ್ ಯೋಜನೆಗೆ ಚಾಲನೆ -Vishwanews24

ನವದೆಹಲಿ,: ಸರಕಾರಿ ಸಹಾಯ ಅಥವಾ ಸಬ್ಸಿಡಿ ಇಲ್ಲದೆ ಗ್ರಾಮೀಣ ಪ್ರದೇಶಗಳಲ್ಲಿ 10ರೂ.ಗಳಿಗೆ ಒಂದು ಎಲ್.ಇ.ಡಿ. ಬಲ್ಬ್ ಒದಗಿಸುವ ಮಹತ್ವಾಕಾಂಕ್ಷಿ ಯೋಜನೆಗೆ ಶಕ್ತಿ ಹಾಗೂ ನವೀನ ಮತ್ತು ಪುನರುಜ್ಜೀವನಗೊಳಿಸಬಹುದಾದ ಶಕ್ತಿ ಖಾತೆಯ ಕುಮಾರ್ ಸಿಂಗ್ ಶುಕ್ರವಾರ ಚಾಲನೆ ನೀಡಿದ್ದಾರೆ.

“ಗ್ರಾಮ ಉಜಾಲಾ” ವು ಇಂಧನ ದಕ್ಷತೆಯನ್ನು ಹೆಚ್ಚಿಸುವ ಮೂಲಕ ಹವಾಮಾನ ಬದಲಾವಣೆಯ ವಿರುದ್ಧದ ನಮ್ಮ ಹೋರಾಟಕ್ಕೆ ಉತ್ತೇಜನ ನೀಡುವುದಲ್ಲದೆ, ಉತ್ತಮ ಜೀವನಮಟ್ಟ, ಆರ್ಥಿಕ ಉಳಿತಾಯ ಮತ್ತು ಗ್ರಾಮೀಣ ಪ್ರದೇಶದ ನಾಗರಿಕರಿಗೆ ಉತ್ತಮ ಸುರಕ್ಷತೆಯನ್ನು ನೀಡುತ್ತದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ : ಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಬೆಂಕಿ ಅವಘಡ; ಪ್ರಯಾಣಿಕರು ಸುರಕ್ಷಿತ -Vishwanews24

ಇಇಎಸ್ಎಲ್ ಕಾರ್ಯನಿರ್ವಾಹಕ ಉಪಾಧ್ಯಕ್ಷ ಸೌರಭ್ ಕುಮಾರ್ ಮಾತನಾಡಿ, ಉಜಾಲಾ ಕಾರ್ಯಕ್ರಮವು ಪ್ರತಿ ಹಳ್ಳಿಯನ್ನು ತಲುಪಲು ಸಾಧ್ಯವಿಲ್ಲ ಏಕೆಂದರೆ ಗ್ರಾಮೀಣ ಗ್ರಾಹಕರು ಎಲ್ಇಡಿ ಬಲ್ಬ್ ಗೆ 70 ರೂ. ಖರೀದಲು ಸಾಧ್ಯವಿಲ್ಲ. ಆದರೆ ಅದೇ ಗ್ರಾಮ್ ಉಜಾಲಾ ಯೋಜನೆಯೊಂದಿಗೆ, ಉತ್ತಮ ಗುಣಮಟ್ಟದ ಎಲ್ಇಡಿ ಬಲ್ಬ್ ಅನ್ನು ಪ್ರತಿ ಬಲ್ಬ್ ಒಂದಕ್ಕೆ 10 ರೂಗಳಿಗೆ ನೀಡುತ್ತೇವೆ ಹೀಗಾಗಿ ಗ್ರಾಮ ಗ್ರಾಮಕ್ಕೆ ತಲುಪಲು ಸಾಧ್ಯವಾಗಲಿದೆ” ಎಂದು ಅವರು ಹೇಳಿದ್ದಾರೆ.

ಸರಕಾರಿ ಸ್ವಾಮ್ಯದ ಎನರ್ಜಿ ಎಫೀಶಿಯೆನ್ಸಿ ಸರ್ವೀಸಸ್ ಲಿ. ನ ಅಂಗಸಂಸ್ಥೆ ಕನ್ವರ್ಜೇನ್ಸ್ ಎನರ್ಜಿ ಸರ್ವೀಸಸ್ ಲಿ. ಜಗತ್ತಿನಲ್ಲೇ ಅತೀ ಕಡಿಮೆ ಬೆಲೆಯಲ್ಲಿ ಈ ಎಲ್ ಇಡಿ ಬಲ್ಬ್ ಒದಗಿಸಲಿದೆ. ಈ ಯೋಜನೆ ಗ್ರಾಮ ಉಜಾಲಾಕ್ಕೆ ಶಕ್ತಿ ತುಂಬಲಿದೆ.

Vishwa News 24

Recent Posts

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ -vishwanews24

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…

14 hours ago

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ – vishwanews24

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…

23 hours ago

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ ಕ್ರಮಕ್ಕೆ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹ – vishwanews24

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…

23 hours ago

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು – vishwanews24

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…

23 hours ago

`ಬ್ರೇಕಿಂಗ್ ಬ್ಯಾಡ್’ ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ – vishwanews24

`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…

23 hours ago

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

2 days ago