Featured

ಗ್ರಾಮ ಪಂಚಾಯಿತಿಗಳ ಚುನಾವಣೆ ಮುಹೂರ್ತ- ರಾಜ್ಯ ಚುನಾವಣಾ ಆಯೋಗದ ಇಂದು ಮಹತ್ವದ ಸುದ್ದಿಗೋಷ್ಠಿ. . vishwanews24

ಬೆಂಗಳೂರು:ಹಲವು ದಿನಗಳಿಂದ ಚರ್ಚೆಯಲ್ಲಿರುವ ರಾಜ್ಯದ ಗ್ರಾಮ ಪಂಚಾಯಿತಿಗಳ ಚುನಾವಣೆ ಬಗ್ಗೆ ಮಹತ್ವದ ಮಾಹಿತಿ ಹೊರ ಬಿದ್ದಿದೆ. ಇಂದು ಗ್ರಾಮ ಪಂಚಾಯಿತಿಗಳ ಚುನಾವಣೆ ಮುಹೂರ್ತ ಫಿಕ್ಸ್ ಮಾಡುವ ಸಾಧ್ಯತೆ ಇದೆ. 3 -4 ಹಂತಗಳಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದ್ದು ಬೆಳಗ್ಗೆ 11.30 ಕ್ಕೆ ರಾಜ್ಯ ಚುನಾವಣಾ ಆಯೋಗದಿಂದ ಸುದ್ದಿಗೋಷ್ಠಿ ನಡೆಸಲಾಗುತ್ತಿದೆ. ಆ ನಂತರ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ.

ಹೈಕೋರ್ಟ್ ಚುನಾವಣೆ ನಡೆಸುವ ಬಗ್ಗೆ ನಿರ್ದೇಶನ ನೀಡಿದ ನಂತರ ಕೊರೋನಾ ಮಾರ್ಗಸೂಚಿಗಳೊಂದಿಗೆ ಚುನಾವಣೆ ನಡೆಸುವ ನಿಟ್ಟಿನಲ್ಲಿ ಆಯೋಗದಿಂದ ಈಗಾಗಲೇ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಚುನಾವಣಾ ಆಯೋಗ ನಡೆಸಲಿರುವ ಸುದ್ದಿಗೋಷ್ಠಿ ಮಹತ್ವ ಪಡೆದುಕೊಂಡಿದೆ.

Vishwa News 24

Recent Posts

ಉಡುಪಿ: ನೂತನ ಸಚಿವ ಸಂಪುಟದಲ್ಲಿ ಮಂಜುನಾಥ ಭಂಡಾರಿಗೆ ಸಚಿವ ಸ್ಥಾನ ನೀಡಲು ಆಗ್ರಹ – vishwanews24

ನೂತನ ಸಚಿವ ಸಂಪುಟದಲ್ಲಿ ಮಂಜುನಾಥ ಭಂಡಾರಿಗೆ ಸಚಿವ ಸ್ಥಾನ ನೀಡಲು ಆಗ್ರಹ ಉಡುಪಿ: ನೂತನ ಸಚಿವ ಸಂಪುಟದಲ್ಲಿ ವಿಧಾನ ಪರಿಷತ್…

2 hours ago

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ : ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಕಾರ್ಯದರ್ಶಿಗೆ ಪತ್ರ ಹಸ್ತಾಂತರ – vishwanews24

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ : ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಕಾರ್ಯದರ್ಶಿಗೆ ಪತ್ರ ಹಸ್ತಾಂತರ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲವು…

2 hours ago

ಯಕ್ಷಗಾನ ಕಲಾವಿದನ ತಾಯಿಗೆ ನಿಂದನೆ ಆರೋಪ : ತಿಮರೋಡಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು – vishwanews24

ಯಕ್ಷಗಾನ ಕಲಾವಿದನ ತಾಯಿಗೆ ನಿಂದನೆ ಆರೋಪ : ತಿಮರೋಡಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಬೆಂಗಳೂರು: ಯಕ್ಷಗಾನ ಕಲಾವಿದ ದಿನೇಶ್…

3 hours ago

ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ : ಕಾಂಗ್ರೆಸ್ ಟ್ವೀಟ್ – vishwanews24

ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ ; ಜನಸೇವೆಯೇ ನಮ್ಮ ಬದ್ಧತೆ : ಕಾಂಗ್ರೆಸ್ ಟ್ವೀಟ್ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ…

5 hours ago

ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಸಭೆಯಲ್ಲಿ ಸಿದ್ದರಾಮಯ್ಯ ಘೋಷಣೆ – vishwanews24

ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಸಭೆಯಲ್ಲಿ ಸಿದ್ದರಾಮಯ್ಯ ಘೋಷಣೆ ಬೆಂಗಳೂರು: ಹೈಕಮಾಂಡ್‌ ಹೇಳಿದಂತೆ ನಡೆಯುತ್ತಿದ್ದೇನೆ. ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಎಂದು ಬ್ರೇಕ್‌ಫಾಸ್ಟ್‌…

5 hours ago

DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ – vishwanews24

DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ ಬೆಂಗಳೂರು: ‘ಉಪಮುಖ್ಯಮಂತ್ರಿ ಸ್ಥಾನವೂ…

5 hours ago