ಯಾದಗಿರಿ : ಬಿಜೆಪಿ ಈ ಹಿಂದೆ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಾಗ ಸಿಎಂ ಗ್ರಾಮ ವಾಸ್ತವ್ಯವನ್ನು ಕೊಂಡಾಡಿದ್ದ ಆದರೆ, ಇದೀಗ ಬಿಜೆಪಿ ನಾಯಕರು ಟೀಕೆ ಮಾಡುತ್ತಿದ್ದಾರೆ ಎಂದು ಸಚಿವ ಸಾ.ರಾ. ಮಹೇಶ್ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಬಿಜೆಪಿಯವರು ಕೂಡ ಗ್ರಾಮವಾಸ್ತವ್ಯದ ಬಗ್ಗೆ ಮೆಚ್ಚುಗೆ ಸೂಚಿಸಿದ್ದರು. ಈಗ ಅವರ ಬಳಿ ಅಧಿಕಾರವಿಲ್ಲ ಎಂಬ ಕಾರಣಕ್ಕೆ ಟೀಕಿಸುತ್ತಿದ್ದಾರೆ. ಒಬ್ಬ ಮಂತ್ರಿಯಾಗಿ ಹಳ್ಳಿಯಲ್ಲಿ ಈ ರೀತಿ ವ್ಯವಸ್ಥೆ ಇದೆ ಎಂದು ಗೊತ್ತಿರಲಿಲ್ಲ. ಈ ಗ್ರಾಮ ವಾಸ್ತವ್ಯದಿಂದ ಹಳ್ಳಿಯ ವಾಸ್ತವ ಚಿತ್ರಣ ನಮಗೆ ತಿಳಿಯಿತು ಎಂದರು.
ಗ್ರಾಮ ವಾಸ್ತವ್ಯದಿಂದ ಚಿಕ್ಕ ಹಳ್ಳಿಗಳ ಸಮಸ್ಯೆ ನಮ್ಮ ಕಣ್ಣನ್ನು ತೆರೆಸಿದೆ. ಈ ಸಮಸ್ಯೆ ನಿವಾರಣೆಗೆ ಸರ್ಕಾರದ ಕ್ರಮ ವಹಿಸಲಿದೆ.
ವಿಧಾನಸೌಧದಲ್ಲಿ ಎಷ್ಟೋ ಜನರಿಗೆ ಸಿಎಂ ಭೇಟಿಗೆ ಅವಕಾಶವಿರುವುದಿಲ್ಲ. ಆದರೆ, ಇಡೀ ಸರ್ಕಾರ ಇಲ್ಲಿಗೆ ಬಂದಿದ್ದರಿಂದ ಜನರ ಸಮಸ್ಯೆಗಳು ನಿವಾರಣೆ ಆಗಲಿದೆ. ಸರ್ಕಾರ ಆಡಳಿತ ಕೂಡ ಚುರಕಾಗಲಿದೆ. ಅಧಿಕಾರಿಗಳು ಎಚ್ಚೆತ್ತುಕೊಂಡು ಕೆಲಸ ಮಾಡುತ್ತಾರೆ ಎಂದು ಭರವಸೆ ವ್ಯಕ್ತಪಡಿಸಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…