Featured

ಗ್ರಾಹಕರಿಗೆ ಗುಡ್ ನ್ಯೂಸ್: ಸೋನಾ ಮಸೂರಿ ಅಕ್ಕಿ ಬೆಲೆಯಲ್ಲಿ ಭಾರೀ ಇಳಿಕೆ, ಕೆಜಿಗೆ ₹ 20ರವರೆಗೆ ಕಡಿತ – vishwanews24

ಗ್ರಾಹಕರಿಗೆ ಗುಡ್ ನ್ಯೂಸ್: ಸೋನಾ ಮಸೂರಿ ಅಕ್ಕಿ ಬೆಲೆಯಲ್ಲಿ ಭಾರೀ ಇಳಿಕೆ, ಕೆಜಿಗೆ ₹20ರವರೆಗೆ ಕಡಿತ

ಬೆಂಗಳೂರು: ಮಾರುಕಟ್ಟೆಯಲ್ಲಿ ಹೊಸ ಸೋನಾ ಮಸೂರಿ ಅಕ್ಕಿಯ ದರದಲ್ಲಿ ಭಾರೀ ಇಳಿಕೆ ಕಂಡಿದೆ. ಈ ಹಿಂದೆ ಕೆಜಿಗೆ 80 ರೂ. ರಿಂದ 90 ರೂ.ರ ವರೆಗೆ ಮಾರಾಟವಾಗುತ್ತಿದ್ದ ಅಕ್ಕಿ ದರ ಇದೀಗ 65 ರೂ. ರಿಂದ 70 ರೂ.ಕ್ಕೆ ಇಳಿಕೆಯಾಗಿದೆ. ಪ್ರತಿ ಕೆಜಿಗೆ ಸುಮಾರು 10 ರೂ. ರಿಂದ 20 ರೂ. ರವರೆಗೆ ದರ ಕಡಿಮೆಯಾಗಿದೆ.

ಭತ್ತದ ಪೂರೈಕೆ ಕುಸಿದಿದ್ದರಿಂದ ಕಳೆದ ಕೆಲವು ದಿನಗಳಿಂದ ಅಕ್ಕಿ ಬೆಲೆ ಏರಿಕೆಯಾಗಿತ್ತು. ಆದರೆ, ಇದೀಗ ಮಹಾರಾಷ್ಟ್ರ ಮತ್ತು ತೆಲಂಗಾಣದಿಂದ ಭತ್ತದ ಪೂರೈಕೆ ಹೆಚ್ಚಾಗಿದೆ. ಭತ್ತದ ಕಟಾವು ಪೂರ್ಣಗೊಂಡು ಮಿಲ್‌ಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಭತ್ತ ಬರುತ್ತಿರುವುದರಿಂದ ಮಾರುಕಟ್ಟೆಯಲ್ಲಿ ಅಕ್ಕಿ ದರ ಕೊಂಚ ಇಳಿಕೆಯಾಗಿದೆ.

ಅಕ್ಕಿ ಬೆಲೆ ಏರಿಕೆಯಾಗಿದ್ದ ಸಂದರ್ಭದಲ್ಲಿ ಕ್ವಿಂಟಲ್‌ಗೆ ಸುಮಾರು 8,500 ರೂ. ಇದ್ದ ದರ, ಇದೀಗ 6,500ರೂ. ಕ್ಕೆ ಇಳಿಕೆಯಾಗಿದೆ. ಈ ಮೂಲಕ ಕ್ವಿಂಟಲ್ ಅಕ್ಕಿಗೆ ಬರೋಬ್ಬರಿ 2,000 ಇಳಿಕೆ ಕಂಡಿದೆ.

Vishwa News 24

Recent Posts

ನವೆಂಬರ್ 30ರವರೆಗೆ ಸೌದಿಗೆ ಇಂಡಿಗೋ ವಿಮಾನ ಹಾರಾಟ ರದ್ದು -vishwanews24

ನವೆಂಬರ್ 30ರವರೆಗೆ ಸೌದಿಗೆ ಇಂಡಿಗೋ ವಿಮಾನ ಹಾರಾಟ ರದ್ದು ನವದೆಹಲಿ: ಸೌದಿ ಅರೇಬಿಯಾದಲ್ಲಿನ ಪ್ರಸ್ತುತ ಭದ್ರತಾ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಇಂಡಿಗೋ…

24 minutes ago

ಶಬರಿಮಲೆಯಲ್ಲಿ ಕ್ಯೂ ನಿಲ್ಲುವ ಅಗತ್ಯವಿಲ್ಲ : ಇನ್ಮುಂದೆ ಸ್ವಯಂಚಾಲಿತ ಯಂತ್ರದ ಮೂಲಕ ಸಿಗಲಿದೆ ಅರವಣ, ಅಪ್ಪಂ ಪ್ರಸಾದ – vishwanews24

ಶಬರಿಮಲೆಯಲ್ಲಿ ಕ್ಯೂ ನಿಲ್ಲುವ ಅಗತ್ಯವಿಲ್ಲ : ಇನ್ಮುಂದೆ ಸ್ವಯಂಚಾಲಿತ ಯಂತ್ರದ ಮೂಲಕ ಸಿಗಲಿದೆ ಅರವಣ, ಅಪ್ಪಂ ಪ್ರಸಾದ ಶಬರಿಮಲೆ: ಅಯ್ಯಪ್ಪ…

31 minutes ago

ಮಣಿಪಾಲದಲ್ಲಿ ಬೈಕ್ ಕಳವು ಪ್ರಕರಣ: ಆರೋಪಿ ಬಂಧನ – vishwanews24

ಮಣಿಪಾಲದಲ್ಲಿ ಬೈಕ್ ಕಳ್ಳತನ ಪ್ರಕರಣ: ಆರೋಪಿ ಬಂಧನ,  ದ್ವಿಚಕ್ರ ವಾಹನ ವಶಕ್ಕೆ ಉಡುಪಿ: ಬೈಕ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ…

39 minutes ago

ಮಂಗಳೂರು :  ಬೋಲಾಸ್ ಘಟಕಕ್ಕೆ ಆರೋಗ್ಯ ಇಲಾಖೆ ದಾಳಿ ; 1,240 ಕೆ.ಜಿ. ನಕಲಿ ಅಡುಗೆ ಎಣ್ಣೆ ಜಪ್ತಿ – vishwanews24

ಮಂಗಳೂರು :  ಬೋಲಾಸ್ ಘಟಕಕ್ಕೆ ಆರೋಗ್ಯ ಇಲಾಖೆ ದಾಳಿ ;  1,240 ಕೆ.ಜಿ. ನಕಲಿ ಅಡುಗೆ ಎಣ್ಣೆ ಜಪ್ತಿ ಮಂಗಳೂರು…

43 minutes ago

ರೈಲ್ವೆ ಕಾಮಗಾರಿ ಹಿನ್ನಲೆ : ಹಲವು ಎಕ್ಸ್‌ಪ್ರೆಸ್ ರೈಲುಗಳ ವೇಳಾಪಟ್ಟಿ ಬದಲಾವಣೆ – vishwanews24

ರೈಲು ಪ್ರಯಾಣಿಕರ ಗಮನಕ್ಕೆ: ರೈಲ್ವೆ ಕಾಮಗಾರಿ ಹಿನ್ನಲೆ - ಪ್ರಮುಖ ರೈಲುಗಳ ಸಮಯ ಬದಲಾವಣೆ ಬೆಂಗಳೂರು:ರೈಲ್ವೆ ಕಾಮಗಾರಿ ಹಿನ್ನೆಲೆ ನೈರುತ್ಯ…

2 hours ago

ಮಂಗಳೂರು: ಕರ್ನಾಟಕ ಬ್ಯಾಂಕ್ ನೂತನ ಎಂಡಿ, ಸಿಇಒ ಆಗಿ ಉದಯ ಕುಮಾರ್ ಹೆಬ್ಬಾರ್ ನೇಮಕ – vishwanews24

ಮಂಗಳೂರು: ಕರ್ನಾಟಕ ಬ್ಯಾಂಕ್ ನೂತನ ಎಂಡಿ, ಸಿಇಒ ಆಗಿ ಉದಯ ಕುಮಾರ್ ಹೆಬ್ಬಾರ್ ನೇಮಕ ಮಂಗಳೂರು : ಶತಮಾನಕ್ಕೂ ಅಧಿಕ…

2 hours ago