ನವದೆಹಲಿ : ಗೃಹ ಬಳಕೆಯ ಅಡುಗೆ ಅನಿಲ ಸಿಲಿಂಡರ್ ದರದಲ್ಲಿ ಬುಧವಾರ ಮತ್ತೆ ಏರಿಕೆಯಾಗಿದೆ. ಈಗ ಎಲ್‌ಪಿಜಿ ದರ ರೂ. 15ರಷ್ಟು ಹೆಚ್ಚಳ ಮಾಡುವ ಮೂಲಕ ಪ್ರತಿ ಸಿಲಿಂಡರ್ ಬೆಲೆ ರೂ. 900 ಸಮೀಪಿಸಿದೆ.ಎರಡು ತಿಂಗಳಲ್ಲಿ ಇದು ನಾಲ್ಕನೇ ಸತತ ದರ ಹೆಚ್ಚಳವಾಗಿದೆ.
ಹೊಸ ಏರಿಕೆಯ ನಂತರ, ಈಗ ದೆಹಲಿಯಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ ಪ್ರತಿ ಸಿಲಿಂಡರ್‌ಗೆ ರೂ 884.50 ರಿಂದ ರೂ 899.50 ಕ್ಕೆ ಏರಿಕೆಯಾಗಿದೆ.5 ಕೆಜಿ ಎಲ್‌ಪಿಜಿ ಸಿಲಿಂಡರ್‌ಗೆ ₹502 ಆಗಿದ್ದು, ಇವತ್ತಿನಿಂದಲೇ ಹೊಸ ದರ ಅನ್ವಯವಾಗಿದೆ.ಮಂಗಳವಾರ ಇಂಧನ ದರ ಏರಿಕೆಯಾದ ಬೆನ್ನಲ್ಲೇ ಅನಿಲ ದರದಲ್ಲೂ ಹೆಚ್ಚಳವಾಗಿದೆ.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…