ಮುಲ್ಕಿ: ಕೊರೊನಾ ನೆಪವೊಡ್ಡಿ ಗ್ರಾಪಂ ಚುನಾವಣೆ ಮುಂದೂಡಲು ರಾಜ್ಯ ಬಿಜೆಪಿ ಸರ್ಕಾರ ಪ್ರಯತ್ನಿಸಿದರೂ, ನ್ಯಾಯಾಲಯ ಚುನಾವಣೆ ವೇಳಾಪಟ್ಟಿ ಪ್ರಕಟಿಸಲು ನಿರ್ದೇಶನ ನೀಡಿದ್ದರಿಂದ ಯಾವುದೇ ಕ್ಷಣ ಚುನಾವಣೆ ಘೋಷಣೆಯಾಗುವ ಸಾಧ್ಯತೆಯಿದೆ. ಆದ್ದರಿಂದ ಸ್ಥಳೀಯ ಮುಖಂಡರು, ಕಾರ್ಯಕರ್ತರು ಸಜ್ಜಾಗಿರಬೇಕು. ಮುಲ್ಕಿ ಹೋಬಳಿಯ ಹೆಚ್ಚಿನ ಗ್ರಾ.ಪಂ.ಗಳಲ್ಲಿ ಕಾಂಗ್ರೆಸ್ ಬೆಂಬಲಿತರ ಗೆಲುವಿನ ಧ್ವಜ ಹಾರಬೇಕು ಎಂದು ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಹಾಗೂ ಚುನಾವಣೆ ಉಸ್ತುವಾರಿ ಮಿಥುನ್ ರೈ ಹೇಳಿದರು.
ಅವರು ಹಳೆಯಂಗಡಿ ಕಾಂಗ್ರೆಸ್ ಕಚೇರಿ ಸಭಾಭವನದಲ್ಲಿ ನಡೆದ ಮುಲ್ಕಿ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಗ್ರಾ.ಪಂ. ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.
ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಧನಂಜಯ ಮಟ್ಟು, ಕೆಪಿಸಿಸಿ ಕೋ-ಆರ್ಡಿನೇಟರ್ವಸಂತ ಬೆರ್ನಾಡ್, ಯುವ ಇಂಟರ್ ಜಿಲ್ಲಾಧ್ಯಕ್ಷಚಿರಂಜೀವಿ ಅಂಚನ್, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಮಲ್ಲಿ , ಮುಲ್ಕಿ-ಮೂಡಬಿದ್ರೆ ವಿಧಾನಸಭಾ ಕ್ಷೇತ್ರದ ಯುವ ಇಂಟಕ್ ಅಧ್ಯಕ್ಷ ಅಶ್ವಿನ್ ಆಳ್ವ, ಹಳೆಯಂಗಡಿ ವಲಯ ಅಧ್ಯಕ್ಷ ಮನ್ಸೂರ್ ಸಾಗ್ ಮತ್ತಿತರರಿದ್ದರು.
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…