ಉಡುಪಿ: ಗ್ರಾಮೀಣ ಉಡುಪಿಯಲ್ಲಿ ಬಿರುಸಿನ ಮತದಾನ ನಡೆಯುತ್ತಿದೆ. ಮೊದಲ ಹಂತದ ಮತದಾನದಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನಲ್ಲೂ ಮತದಾನ ನಡೆಯುತ್ತಿದೆ ರಾಜ್ಯ ಮುಜರಾಯಿ, ಮೀನುಗಾರಿಕೆ, ಬಂದರು ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಕೋಟತಟ್ಟು ಗ್ರಾಮ ಪಂಚಾಯಿತಿ ನಿವಾಸಿಯಾಗಿದ್ದು ಮತದಾನ ಮಾಡಿದ್ದಾರೆ.
ಹುಟ್ಟೂರು ಕೋಟತಟ್ಟುವಿನ ಮತಕೇಂದ್ರದಲ್ಲಿ ಪತ್ನಿ ಶಾಂತ ಹಾಗೂ ಪುತ್ರಿಯರಾದ ಸ್ವಾತಿ, ಶ್ರುತಿಯ ಜತೆ ಆಗಮಿಸಿ ಮತದಾನ ಮಾಡಿದರು.
ಈ ವೇಳೆ ಮಾತನಾಡಿ, ಗ್ರಾಮ ಪಂಚಾಯತಿ ಚುನಾವಣೆ ಅಂದರೆ ಆಳಿಸಿಕೊಳ್ಳುವವರ ಆಡಳಿತ. ಪಂಚಾಯತ್ ರಾಜ್ ವ್ಯವಸ್ಥೆ ಬಲಗೊಂಡರೆ ಗ್ರಾಮೀಣ ಅಭಿವೃದ್ಧಿ ಆಗಲು ಸಾಧ್ಯ. ಯೋಗ್ಯ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಮೂಲಕ ಗ್ರಾಮಾಭಿವೃದ್ಧಿ ಮಾಡೋಣ. ಉತ್ತಮ ಅಭ್ಯರ್ಥಿಯನ್ನು ಆಯ್ಕೆ ಮಾಡೋಣ ಎಂದರು.
ಸುಳ್ಯ: ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…
ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ ಬೆಂಗಳೂರು: ನನಗೆ ಮದ…
ಎಂಆರ್‌ಪಿಎಲ್ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…
ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…
ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…
ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…