Featured

ಗ್ರಾ.ಪಂ ಚುನಾವಣೆ :ಯೋಗ್ಯ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಮೂಲಕ ಗ್ರಾಮಾಭಿವೃದ್ಧಿ ಮಾಡೋಣ : ಕೋಟ ಶ್ರೀನಿವಾಸ್ ಪೂಜಾರಿ -Vishwanews24

ಗ್ರಾ.ಪಂ ಚುನಾವಣೆ :ಯೋಗ್ಯ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಮೂಲಕ ಗ್ರಾಮಾಭಿವೃದ್ಧಿ ಮಾಡೋಣ : ಕೋಟ ಶ್ರೀನಿವಾಸ್ ಪೂಜಾರಿ

ಪತ್ನಿ, ಪುತ್ರಿಯೊರೊಂದಿಗೆ  ಮತದಾನ

ಉಡುಪಿ: ಗ್ರಾಮೀಣ ಉಡುಪಿಯಲ್ಲಿ ಬಿರುಸಿನ ಮತದಾನ ನಡೆಯುತ್ತಿದೆ. ಮೊದಲ ಹಂತದ ಮತದಾನದಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನಲ್ಲೂ ಮತದಾನ ನಡೆಯುತ್ತಿದೆ ರಾಜ್ಯ ಮುಜರಾಯಿ, ಮೀನುಗಾರಿಕೆ, ಬಂದರು ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಕೋಟತಟ್ಟು ಗ್ರಾಮ ಪಂಚಾಯಿತಿ ನಿವಾಸಿಯಾಗಿದ್ದು ಮತದಾನ ಮಾಡಿದ್ದಾರೆ.

ಹುಟ್ಟೂರು ಕೋಟತಟ್ಟುವಿನ ಮತಕೇಂದ್ರದಲ್ಲಿ ಪತ್ನಿ ಶಾಂತ ಹಾಗೂ ಪುತ್ರಿಯರಾದ ಸ್ವಾತಿ, ಶ್ರುತಿಯ ಜತೆ ಆಗಮಿಸಿ ಮತದಾನ ಮಾಡಿದರು.

ಈ ವೇಳೆ ಮಾತನಾಡಿ, ಗ್ರಾಮ ಪಂಚಾಯತಿ ಚುನಾವಣೆ ಅಂದರೆ ಆಳಿಸಿಕೊಳ್ಳುವವರ ಆಡಳಿತ. ಪಂಚಾಯತ್ ರಾಜ್ ವ್ಯವಸ್ಥೆ ಬಲಗೊಂಡರೆ ಗ್ರಾಮೀಣ ಅಭಿವೃದ್ಧಿ ಆಗಲು ಸಾಧ್ಯ. ಯೋಗ್ಯ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಮೂಲಕ ಗ್ರಾಮಾಭಿವೃದ್ಧಿ ಮಾಡೋಣ. ಉತ್ತಮ ಅಭ್ಯರ್ಥಿಯನ್ನು ಆಯ್ಕೆ ಮಾಡೋಣ ಎಂದರು.

 

Vishwa News 24

Recent Posts

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ – vishwanews24

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…

20 seconds ago

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ – vishwanews24

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…

4 hours ago

ಆರೆಸ್ಸೆಸ್ ಅನ್ನು ಹಿಂದೂ ಧರ್ಮಕ್ಕೆ ಹೋಲಿಸಿರುವುದು ಖಂಡನೀಯ: ಬಿ.ಕೆ. ಹರಿಪ್ರಸಾದ್ – vishwanews24

"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…

5 hours ago

ಕೊಕ್ಕಡ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕೊಕ್ಕಡ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಕೊಕ್ಕಡ,: ಬೆಳ್ತಂಗಡಿಯ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ…

5 hours ago

NEET (UG) Re-Exam 2026:  ಭಾರತದಲ್ಲಿ ಟೆಲಿಗ್ರಾಮ್‌ಗೆ ತಾತ್ಕಾಲಿಕ ನಿಷೇಧ – vishwanews24

NEET (UG) Re-Exam 2026:  ಭಾರತದಲ್ಲಿ ಟೆಲಿಗ್ರಾಮ್‌ಗೆ ತಾತ್ಕಾಲಿಕ ನಿಷೇಧ ನವದೆಹಲಿ: ನೀಟ್ (NEET-UG 2026) ಮರು ಪರೀಕ್ಷೆಯನ್ನು ಸಂಪೂರ್ಣ…

5 hours ago

NEET (UG) Re-Exam 2026:  ಭಾರತದಲ್ಲಿ ಟೆಲಿಗ್ರಾಮ್‌ಗೆ ತಾತ್ಕಾಲಿಕ ನಿಷೇಧ – vishwanews24

NEET (UG) Re-Exam 2026:  ಭಾರತದಲ್ಲಿ ಟೆಲಿಗ್ರಾಮ್‌ಗೆ ತಾತ್ಕಾಲಿಕ ನಿಷೇಧ ನವದೆಹಲಿ: ನೀಟ್ (NEET-UG 2026) ಮರು ಪರೀಕ್ಷೆಯನ್ನು ಸಂಪೂರ್ಣ…

5 hours ago