Featured

ಚಂದ್ರಗ್ರಹಣ ಹಿನ್ನಲೆ : ಮಾರ್ಚ್‌ 2 ಮತ್ತು 3ರಂದು ಸುಬ್ರಹ್ಮಣ್ಯ ದೇವಸ್ಥಾನದ ದರ್ಶನ ಸೇವೆಗಳಲ್ಲಿ ವ್ಯತ್ಯಯ – vishwanews24

ಚಂದ್ರಗ್ರಹಣ ಹಿನ್ನಲೆ : ಮಾರ್ಚ್‌ 2 ಮತ್ತು 3ರಂದು ಸುಬ್ರಹ್ಮಣ್ಯ ದೇವಸ್ಥಾನದ ದರ್ಶನ ಸೇವೆಗಳಲ್ಲಿ ವ್ಯತ್ಯಯ

ಸುಬ್ರಹ್ಮಣ್ಯ : ಚಂದ್ರಗ್ರಹಣ ಹಿನ್ನಲೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಾರ್ಚ್‌ 2 ಮತ್ತು 3ರಂದು ದೇವರ ದರ್ಶನ ಹಾಗೂ ಸೇವೆಗಳಲ್ಲಿ ವ್ಯತ್ಯಯವಾಗಲಿದೆ ಎಂದು ದೇವಳದ ಆಡಳಿತ ತಿಳಿಸಿದೆ.

ಮಾರ್ಚ್‌ 2 ಮತ್ತು 3ರಂದು ಸರ್ಪಸಂಸ್ಕಾರ ಪೂಜೆ ನಡೆಯುವುದಿಲ್ಲ. 3ರಂದು ಯಾವುದೇ ಸೇವೆಗಳು ಇರುವುದಿಲ್ಲ. ಅಂದು ಮಧ್ಯಾಹ್ನದ ಮಹಾಪೂಜೆ ಬೆಳಿಗ್ಗೆ 8ಕ್ಕೆ ನಡೆಯಲಿದೆ. 9 ಗಂಟೆಯ ಬಳಿಕ ದೇವರ ದರ್ಶನಕ್ಕೆ ಅವಕಾಶ ಇರುವುದಿಲ್ಲ. ಬೆಳಿಗ್ಗೆಯ ಉಪಾಹಾರ 9 ಗಂಟೆವರೆಗೆ ಸಿಗಲಿದೆ. ಮಧ್ಯಾಹ್ನ ಭೋಜನ ವ್ಯವಸ್ಥೆ ಇರುವುದಿಲ್ಲ. ಸಂಜೆ 7ರ ನಂತರ ದೇವರ ಮಹಾಪೂಜೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ :

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago