Featured

ಚಂದ್ರಗ್ರಹಣ ಹಿನ್ನೆಲೆ : ನ.8ರಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೇವೆ ರದ್ದು – Vishwanews24

ಚಂದ್ರಗ್ರಹಣ ಹಿನ್ನೆಲೆ : ನ.8ರಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೇವೆ ರದ್ದು

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂದ್ರಗ್ರಹಣದ ದಿನವಾದ ನ. 8ರಂದು ಸೇವೆಗಳನ್ನು ರದ್ದುಗೊಳಿಸಿ ದೇವಸ್ಥಾನದ ಆಡಳಿತ ಪ್ರಕಟಣೆ ಹೊರಡಿಸಿದೆ.

ನ.8ರಂದು ದೇವಸ್ಥಾನದಲ್ಲಿ ಭೋಜನ ಪ್ರಸಾದ ವಿತರಣೆ ಕೂಡ ಇರುವುದಿಲ್ಲ. ಬೆಳಗ್ಗೆ 9ರಿಂದ 11.30ರ ತನಕ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಬಳಿಕ ಗ್ರಹಣ ಸ್ಪರ್ಶ ಸಮಯವಾದ ಮಧ್ಯಾಹ್ನ 2.39ರಿಂದ ಗ್ರಹಣ ಮೋಕ್ಷ ಸಮಯವಾದ 6.19ರ ತನಕ ದರ್ಶನ ರದ್ದುಗೊಳಿಸಲಾಗಿದ್ದು, ಆ ನಂತರ ರಾತ್ರಿ 7.30ರಿಂದ 9ರ ತನಕ ಶ್ರೀ ದೇವರ ದರ್ಶನಕ್ಕೆ ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.

ರಿಷಬ್ ಶೆಟ್ಟಿ ಬಹಳಷ್ಟು ಬುದ್ದಿವಂತಿಕೆಯಿಂದ ಸಿನಿಮಾ ಮಾಡಿದ್ದಾನೆ.. ವಿಚಾರವಾದಿ, ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯ್ಕ್‌ ಹೇಳಿಕೆ..

 

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

2 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

4 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

4 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

5 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

5 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

5 hours ago