ಚಂದ್ರಗ್ರಹಣ 2020 : ಯಾವ ರಾಶಿಯ ಮೇಲೆ ಯಾವ ಪರಿಣಾಮ ಬೀರಲಿದೆ, ಜೋತಿಷ್ಯರು ಶ್ರೀ ಗಣಪತಿ ಭಟ್ 8088827292 -Vishwanews24

ವರ್ಷದ ಆರಂಭದಲ್ಲಿ ಜನವರಿ 10ರಂದು ಚಂದ್ರಗ್ರಹಣವು ಸಂಭವಿಸಲಿದ್ದು, ಭಾರತ, ಏಷಿಯಾ, ಯುರೋಪ್‌ ಮತ್ತು ಆಫ್ರಿಕಾದಲ್ಲಿ ಕಾಣಿಸಿಕೊಳ್ಳಲಿದೆ. ಗ್ರಹಣವು ರಾತ್ರಿ 10.37 ಕ್ಕೆ ಆರಂಭವಾಗಿ ಮುಂಜಾನೆ 2.41ರವರೆಗೂ ನಡೆಯಲಿದೆ. ಜ್ಯೋತಿಷ್ಯಶಾಸ್ತ್ರದ ಪ್ರಕಾರ ಈ ಅರೆನೆರಳಿನ ಚಂದ್ರಗ್ರಹಣವು ಮಿಥುನ ರಾಶಿ, ಪುನರ್ವಸು ನಕ್ಷತ್ರದಲ್ಲಿ ನಡೆಯಲಿದೆ. ಆಯಾಯ ರಾಶಿಗಳ ಮೇಲೆ ವಿಭಿನ್ನ ಪರಿಣಾಮವನ್ನು ಬೀರುವ ಚಂದ್ರಗ್ರಹಣವು ಯಾವ ರಾಶಿಯ ಮೇಲೆ ಯಾವ ಪರಿಣಾಮ ಬೀರಲಿದೆ ಎನ್ನುವುದರ ಕುರಿತಾದ ಮಾಹಿತಿ ಇಲ್ಲಿದೆ ನೋಡಿ.

ಓಂ ಶ್ರೀ ಮಹಾ ಕಾಲಭೈರವ ಜ್ಯೋತಿಷ್ಯ ಪೀಠಂ.
ಜಾತಕ ವಿಮರ್ಶಕರು.
ಸಚ್ಚಿಂತನೆಯ ಜೋತಿಷ್ಯರು ಶ್ರೀ ಗಣಪತಿ ಭಟ್ 8088827292
ಇವರು ಜನ್ಮ ಜಾತಕ, ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು ,ನಿಮ್ಮ ಸಮಸ್ಯೆಗಳಾದ,
ವಿದ್ಯಾಭ್ಯಾಸ ತೊಂದರೆ, ಉದ್ಯೋಗ ಸಮಸ್ಯೆ ,ವಾಸ್ತು ದೋಷ ,ಪ್ರೀತಿಯಲ್ಲಿ ನಂಬಿ ಮೋಸ, ದಾಂಪತ್ಯ ಕಲಹ, ಮಾನಸಿಕ ಒತ್ತಡ, ಪ್ರೀತಿಯಲ್ಲಿ ಬಿದ್ದು ಮಕ್ಕಳು ನಿಮ್ಮ ಮಾತು ಕೇಳದಿದ್ದರೆ, ಅಣ್ಣ-ತಮ್ಮಂದಿರ ಸಮಸ್ಯೆ, ಅಕ್ಕತಂಗಿಯರ ಸಮಸ್ಯೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಗ್ರಹಗಳ ಗೋಚಾರ ಫಲ ಸಮಸ್ಯೆ, ದಾಟಿದ ದೋಷ, ಶಕುನ ದೋಷ, ಸಾಲದ ಕೊರತೆ, ಜೂಜಾಟದಲ್ಲಿ ತೊಂದರೆ, ದುಷ್ಟ ಸ್ವಪ್ನ ಕಾಟ, ವಶೀಕರಣ, ಮಾಟ-ಮಂತ್ರ ತಡೆ ,ಇನ್ನೂ ಕಠಿಣ ಹಾಗೂ ಗುಪ್ತ ಬಗೆಹರಿಯದ ಸಮಸ್ಯೆಗಳಿಗೆ ಕೇರಳದ ಬಲಿಷ್ಠ ಪೂಜಾ ಗುಪ್ತ ಮಂತ್ರ ಶಕ್ತಿಗಳಿಂದ ಅತಿ ಶೀಘ್ರ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು.
ಇಂದೇ ಸಂಪರ್ಕಿಸಿ ಮೊಬೈಲ್ ಸಂಖ್ಯೆ 8088827292

ಮೇಷ ರಾಶಿ

ಮೇಷ ರಾಶಿಯ ಮೂರನೇ ಮನೆಯಲ್ಲಿ ಗ್ರಹಣವು ಸಂಭವಿಸುವುದರಿಂದ, ಮನುಷ್ಯ ಸಂಬಂಧಗಳ ಮೇಲೆ ಪ್ರಭಾವ ಬೀರುತ್ತದೆ. ರಕ್ತಸಂಬಂಧಿಗಳು ಅಥವಾ ನಿಮ್ಮ ನೆರೆಹೊರೆಯವರೊಂದಿಗಿನ ಸಂಬಂಧದಲ್ಲಿ ಬದಲಾವಣೆಯುಂಟಾಗಬಹುದು. ಸಹೋದರ ಸಹೋದರಿಯರ ಮಧ್ಯೆ ವಿನಾಕಾರಣ ವೈಮನಸ್ಸು ಉಂಟಾಗಬಹುದು. ಹಾಗಾಗಿ ಅವರೊಂದಿಗೆ ಸಂವಹನ ನಡೆಸುವಾಗ ಸ್ವಲ್ಪ ಎಚ್ಚರಿಕೆ ವಹಿಸಿ. ಆದಷ್ಟು ತಾಳ್ಮೆಯಿಂದ ಇದ್ದು ಪರಿಸ್ಥಿತಿಯನ್ನು ನಿಭಾಯಿಸಿ. ಕುಟುಂಬದವರೊಂದಿಗಿನ ಪ್ರವಾಸದಿಂದಾಗಿ ಸಂತೋಷ ನೆಲೆಸುವುದು.

ವೃಷಭ ರಾಶಿ

ವೃಷಭ ರಾಶಿಯವರ ಎರಡನೇ ಮನೆಯಲ್ಲಿ ಗ್ರಹಣವು ಸಂಭವಿಸುವುದರಿಂದ ಹಣಕಾಸು ಹಾಗೂ ಕೌಟುಂಬಿಕ ಸಂಬಂಧಗಳಲ್ಲಿ ಬದಲಾವಣೆಯುಂಟಾಗುವುದು. ನಿಮ್ಮ ಅವಸರದ ನಿರ್ಧಾರಗಳು ಸಮಸ್ಯೆಗೆ ಸಿಲುಕಿಸಬಹುದು. ನಿಮ್ಮ ಕಟುವಾದ ಮಾತು ಇತರರೊಂದಿಗೆ ವೈಮನಸ್ಸನ್ನು ಉಂಟುಮಾಡಬಹುದು. ಹಾಗಾಗಿ ಮಾತನಾಡುವಾಗ ಎಚ್ಚರಿಕೆ ವಹಿಸಿ, ವಾದಕ್ಕೆ ಇಳಿಯದಿರುವುದು ಒಳ್ಳೆಯದು. ಹಣಕಾಸಿಗೆ ಸಂಬಂಧಿಸಿದ ಸಮಸ್ಯೆಗಳು ಎದುರಾಗಬಹುದು. ಆರ್ಥಿಕ ಸ್ಥಿತಿಯನ್ನು ಬಲಗೊಳಿಸಲು ಪ್ರತಿಯೊಂದು ಕಾರ್ಯದಲ್ಲೂ ಶ್ರಮ ಪಡಬೇಕಾಗಬಹುದು. ಕುಟುಂಬದಲ್ಲಿ ಅನಿರೀಕ್ಷಿತ ಖರ್ಚಿನ ಪರಿಸ್ಥಿತಿಗಳು ಎದುರಾಗಬಹುದು. ಹಾಗಾಗಿ ಹಣಕಾಸಿನ ನಿರ್ವಹಣೆಯ ಬಗ್ಗೆ ಯೋಜನೆ ಹಾಕಿಕೊಳ್ಳುವುದು ಮುಖ್ಯ.

ಮಿಥುನ ರಾಶಿ

ನಿಮ್ಮ ರಾಶಿಯ ಒಂದನೇ ಮನೆಯಲ್ಲಿ ಗ್ರಹಣ ಸಂಭವಿಸುವುದರಿಂದ ಆರೋಗ್ಯ ಮೇಲೆ ಪರಿಣಾಮ ಬೀರುತ್ತದೆ. ಹಾಗಾಗಿ ನಿಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವುದು ಒಳ್ಳೆಯದು. ಮಾನಸಿಕ ಒತ್ತಡವೂ ಆರೋಗ್ಯದ ಸಮಸ್ಯೆಗೆ ಕಾರಣವಾಗುವುದರಿಂದ ಆದಷ್ಟು ತಾಳ್ಮೆಯಿಂದ ಇದ್ದು ಪರಿಸ್ಥಿತಿಗಳನ್ನು ನಿಭಾಯಿಸಿ. ಹಣಕಾಸು ಹಾಗೂ ಕೌಟುಂಬಿಕ ವಿಚಾರಗಳ ಬಗ್ಗೆ ಹೆಚ್ಚು ಗಮನ ಹರಿಸಿ. ಈ ಗ್ರಹಣವು ನೀವು ನಿಮ್ಮ ಗುರಿಯನ್ನು ಸಾಧಿಸಲು ಸಹಕರಿಸುವುದಲ್ಲದೇ ನಿಮ್ಮ ಜೀವನದಲ್ಲಿ ಸ್ಥಿರತೆಯನ್ನು ನೀಡುವುದು. ನಿಮ್ಮ ಗುರಿಯನ್ನು ಸಾಧಿಸಲು ಮಾಡಬೇಕಾದ ಪ್ರಯತ್ನವನ್ನು ನೀವು ಮಾಡುವಿರಿ.

ಕಟಕ ರಾಶಿ

ಕಟಕ ರಾಶಿಯವರಿಗೆ ಹನ್ನೊಂದನೇ ಮನೆಯಲ್ಲಿ ನಡೆಯುವ ಗ್ರಹಣವು ಆಧ್ಯಾತ್ಮಿಕತೆಯ ಮೇಲೆ ಪರಿಣಾಮ ಬೀರುತ್ತದೆ. ಇದರಿಂದಾಗಿ ನಿಮ್ಮಲ್ಲಿರುವಂತಹ ಧಾರ್ಮಿಕ ಚಿಂತನೆಗಳು ಹೆಚ್ಚಾಗುವುದು. ಆಧುನಿಕತೆಯಿಂದ ದೂರವಿದ್ದರೆ ಒಳ್ಳೆಯದು ಎನ್ನುವ ಮನೋಭಾವ ನಿಮ್ಮಲ್ಲಿ ಬೆಳೆಯುವುದು ಮತ್ತು ಧ್ಯಾನದಲ್ಲಿ ಹೆಚ್ಚು ಸಮಯವನ್ನು ಕಳೆಯುವಿರಿ. ನಿಮ್ಮಲ್ಲಿ ಹೆಚ್ಚಾಗುವಂತಹ ಆಧ್ಯಾತ್ಮಿಕ ಚಿಂತನೆಗಳು ನೀವು ಜೀವನದಲ್ಲಿ ಸರಿಯಾದ ದಿಕ್ಕನ್ನು ಆಯ್ಕೆ ಮಾಡಲು ಸಹಾಯ ಮಾಡುತ್ತದೆ. ನೀವು ಏಕಾಂಗಿ ಎಂದು ಭಾವಿಸದಿರಿ, ನಿಮ್ಮ ಭವಿಷ್ಯವನ್ನು ಉತ್ತಮವಾಗಿ ರೂಪಿಸಲು ಯೋಜನೆಯನ್ನು ಹಾಕುವ ಮೂಲಕ ಸಮಯವನ್ನು ಕಳೆಯಿರಿ.

ಓಂ ಶ್ರೀ ಮಹಾ ಕಾಲಭೈರವ ಜ್ಯೋತಿಷ್ಯ ಪೀಠಂ.
ಜಾತಕ ವಿಮರ್ಶಕರು.
ಸಚ್ಚಿಂತನೆಯ ಜೋತಿಷ್ಯರು ಶ್ರೀ ಗಣಪತಿ ಭಟ್ 8088827292
ಇವರು ಜನ್ಮ ಜಾತಕ, ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು ,ನಿಮ್ಮ ಸಮಸ್ಯೆಗಳಾದ,
ವಿದ್ಯಾಭ್ಯಾಸ ತೊಂದರೆ, ಉದ್ಯೋಗ ಸಮಸ್ಯೆ ,ವಾಸ್ತು ದೋಷ ,ಪ್ರೀತಿಯಲ್ಲಿ ನಂಬಿ ಮೋಸ, ದಾಂಪತ್ಯ ಕಲಹ, ಮಾನಸಿಕ ಒತ್ತಡ, ಪ್ರೀತಿಯಲ್ಲಿ ಬಿದ್ದು ಮಕ್ಕಳು ನಿಮ್ಮ ಮಾತು ಕೇಳದಿದ್ದರೆ, ಅಣ್ಣ-ತಮ್ಮಂದಿರ ಸಮಸ್ಯೆ, ಅಕ್ಕತಂಗಿಯರ ಸಮಸ್ಯೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಗ್ರಹಗಳ ಗೋಚಾರ ಫಲ ಸಮಸ್ಯೆ, ದಾಟಿದ ದೋಷ, ಶಕುನ ದೋಷ, ಸಾಲದ ಕೊರತೆ, ಜೂಜಾಟದಲ್ಲಿ ತೊಂದರೆ, ದುಷ್ಟ ಸ್ವಪ್ನ ಕಾಟ, ವಶೀಕರಣ, ಮಾಟ-ಮಂತ್ರ ತಡೆ ,ಇನ್ನೂ ಕಠಿಣ ಹಾಗೂ ಗುಪ್ತ ಬಗೆಹರಿಯದ ಸಮಸ್ಯೆಗಳಿಗೆ ಕೇರಳದ ಬಲಿಷ್ಠ ಪೂಜಾ ಗುಪ್ತ ಮಂತ್ರ ಶಕ್ತಿಗಳಿಂದ ಅತಿ ಶೀಘ್ರ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು.
ಇಂದೇ ಸಂಪರ್ಕಿಸಿ ಮೊಬೈಲ್ ಸಂಖ್ಯೆ 8088827292

ಸಿಂಹ ರಾಶಿ

ನಿಮ್ಮ ಹನ್ನೊಂದನೇ ಮನೆಯಲ್ಲಿ ನಡೆಯುವ ಗ್ರಹಣವು ಸಹೋದರರೊಂದಿಗಿನ ಸಂಬಂಧ ಹಾಗೂ ಲಾಭದ ಮೇಲೆ ಪರಿಣಾಮ ಬೀರುತ್ತದೆ. ಈ ಸಮಯದಲ್ಲಿ ನೀವು ನಿಮ್ಮ ಸ್ನೇಹಿತರೊಂದಿಗೆ ಹಾಗೂ ಹಿರಿಯ ಸಹೋದರರೊಂದಿಗೆ ಮಾತನಾಡುವಾಗ ವಾದ ವಿವಾದಗಳಾಗದಂತೆ ಎಚ್ಚರಿಕೆ ವಹಿಸಿ. ಪರಿಸ್ಥಿತಿಯನ್ನು ಸಾವಧಾನವಾಗಿ ಆಲೋಚಿಸಿ ನಿಭಾಯಿಸಿ, ಇದರಿಂದಾಗಿ ತಪ್ಪು ತಿಳುವಳಿಕೆಗಳಾಗುವುದನ್ನು ನಿಯಂತ್ರಿಸಬಹುದು. ನಿಮ್ಮ ಕಲಿಕೆಯ ಸಾಮರ್ಥ್ಯ ಹೆಚ್ಚಾಗುವುದರಿಂದ ಹೆಚ್ಚು ಜ್ಞಾನವನ್ನು ಸಂಪಾದಿಸುವಿರಿ.

ಕನ್ಯಾ ರಾಶಿ

ಚಂದ್ರ ಗ್ರಹಣವು ನಿಮ್ಮ ಹತ್ತನೇ ಮನೆಯಲ್ಲಿ ನಡೆಯಲಿದ್ದು, ಇದು ನಿಮ್ಮ ವೃತ್ತಿ ಜೀವನದ ಮೇಲೆ ಪರಿಣಾಮ ಬೀರಲಿದೆ. ನಿಮ್ಮ ಮೇಲಾಧಿಕಾರಿಗಳೊಂದಿಗೆ ವಿವಾದಗಳು ಉಂಟಾಗಬಹುದು. ಇತರರೊಂದಿಗೆ ಸಂವಹನ ನಡೆಸುವಾಗ ಎಚ್ಚರಿಕೆಯಿಂದಿರಿ. ವೃತ್ತಿಪರವಾಗಿ ಯೋಚನೆ ಮಾಡಿ ಹಾಗೂ ವೃತ್ತಿಯಲ್ಲಿ ಅಭಿವೃದ್ಧಿಯನ್ನು ಸಾಧಿಸಲು ಪ್ರಯತ್ನಿಸಿ. ವೃತ್ತಿಯಲ್ಲಿ ಶ್ರಮ ಅಗತ್ಯ ಇದರಿಂದಾಗಿ ನಿಮ್ಮ ಗುರಿಯನ್ನು ಸಾಧಿಸುವಿರಿ. ಕೆಲವೊಂದು ಸಂದರ್ಭಗಳು ನಿಮಗೆ ಕಿರಿಕಿರಿಯನ್ನುಂಟು ಮಾಡಬಹುದು.

ತುಲಾ ರಾಶಿ

ನಿಮ್ಮ ರಾಶಿಯ ಒಂಭತ್ತನೇ ಮನೆಯಲ್ಲಿ ಗ್ರಹಣವುಂಟಾಗುವುದರಿಂದ ದೀರ್ಘ ಪ್ರಯಾಣ ಹಾಗೂ ಧಾರ್ಮಿಕ ವಿಚಾರಗಳಲ್ಲಿ ಬದಲಾವಣೆಯುಂಟಾಗುತ್ತದೆ. ದೂರ ಪ್ರಯಾಣದ ಸಂದರ್ಭದಲ್ಲಿ ಕೆಲವೊಂದು ಸಮಸ್ಯೆಗಳು ಎದುರಾಗಬಹುದು. ಕೆಲಸದ ಮೇಲೆ ಬೇರೆಡೆಗೆ ಪ್ರಯಾಣ ಮಾಡಬೇಕಾಗಬಹುದು. ಧಾರ್ಮಿಕ ವಿಷಯಗಳೆಡೆಗೆ ಆಸಕ್ತಿ ಹೆಚ್ಚಾಗುವುದು. ವಿದ್ಯಾರ್ಥಿಗಳು ಹಾಗೂ ಉದ್ಯೋಗದ ಪ್ರಯತ್ನದಲ್ಲಿರುವವರು ಸ್ವಲ್ಪ ಶ್ರಮಪಟ್ಟರೆ ಉತ್ತಮ ಫಲಿತಾಂಶ ಪಡೆಯಬಹುದು.

ವೃಶ್ಚಿಕ ರಾಶಿ

ನಿಮ್ಮ ಎಂಟನೇ ಮನೆಯಲ್ಲಿ ನಡೆಯುವ ಗ್ರಹಣವು ಅನಿರೀಕ್ಷಿತ ಫಲಿತಾಂಶವನ್ನು ನೀಡಬಹುದು. ನಿಮ್ಮ ಹೆತ್ತವರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ಭಾವನೆಗಳನ್ನು ಆದಷ್ಟು ನಿಯಂತ್ರಿಸಿಕೊಳ್ಳಲು ಪ್ರಯತ್ನಿಸಿ. ಸತ್ಯವನ್ನು ನುಡಿಯುವುದರಿಂದ ಸಮಸ್ಯೆಗಳಿಂದ ಪಾರಾಗಬಹುದು. ನಿಮ್ಮ ಮೇಲೆ ನಿಮಗೆ ನಂಬಿಕೆ ಇದ್ದಲ್ಲಿ ಯಾವ ಕ್ಷೇತ್ರದಲ್ಲಾದರೂ ಯಶಸ್ಸನ್ನು ಗಳಿಸಬಹುದು.

ಧನುಸ್ಸು ರಾಶಿ

ಧನುಸ್ಸು ರಾಶಿಯ ಏಳನೇ ಮನೆಯಲ್ಲಿ ನಡೆಯುವ ಗ್ರಹಣವು ಸಂಗಾತಿಯೊಂದಿಗಿನ ಸಂಬಂಧದಲ್ಲಿ ಬದಲಾವಣೆಯನ್ನು ಉಂಟು ಮಾಡಬಹುದು. ಕೆಲವೊಂದು ಸಂದರ್ಭಗಳಲ್ಲಿ ನಿಮ್ಮ ಸಂಗಾತಿಯಿಂದ ಸೂಕ್ತ ಬೆಂಬಲ ಸಿಗದೇ ಹೋಗಬಹುದು. ಹಾಗಾಗಿ ತಾಳ್ಮೆಯೊಂದಿಗೆ ಅಂತಹ ಸಂದರ್ಭಗಳನ್ನು ನಿಭಾಯಿಸಿ. ಆರೋಗ್ಯ ಸಮಸ್ಯೆಗಳು ನಿಮ್ಮನ್ನು ಕಾಡಬಹುದು. ಆಪ್ತರಿಂದ ಸಲಹೆ ಪಡೆಯುವ ಮೂಲಕ ಜೀವನದಲ್ಲಿ ಅಭಿವೃದ್ಧಿಯನ್ನು ಕಾಣುವಿರಿ, ಇದರಿಂದ ಸಾಮಾಜಿಕ ಸಂಬಂಧಗಳೂ ಉತ್ತಮಗೊಳ್ಳುವವು.

ಮಕರ ರಾಶಿ

ಮಕರ ರಾಶಿಯ ಆರನೇ ಮನೆಯಲ್ಲಿ ಗ್ರಹಣವು ಸಂಭವಿಸುವುದರಿಂದ ಕಿರಿಕಿರಿ, ಆತಂಕಗಳು ಹೆಚ್ಚಾಗಬಹುದು. ಇದರಿಂದಾಗಿ ಸಂಗಾತಿಯೊಂದಿಗಿನ ಸಂಬಂಧದಲ್ಲಿ ಬಿರುಕು ಮೂಡಬಹುದು. ಹಾಗಾಗಿ ಈ ವಿಷಯದಲ್ಲಿ ಎಚ್ಚರಿಕೆ ವಹಿಸಿ. ಪಾಲುದಾರಿಕೆಯ ವ್ಯವಹಾರಕ್ಕೆ ಸಂಬಂಧಿಸಿದಂತೆ ಕೆಲವೊಂದು ಸಮಸ್ಯೆಗಳು ಎದುರಾಗಬಹುದು. ಹಾಗಾಗಿ ಮೌನದಿಂದಿರುವುದು ಒಳ್ಳೆಯದು. ಹಿಂದಿನಿಂದಲೂ ಕಾಡುತ್ತಿದ್ದಂತಹ ಕೆಲವೊಂದು ಸಮಸ್ಯೆಗಳು ನಿವಾರಣೆಯಾಗುವುದು.

ಕುಂಭ ರಾಶಿ

ನಿಮ್ಮ ಐದನೇ ಮನೆಯಲ್ಲಿ ನಡೆಯುವ ಗ್ರಹಣವು ಮಾನಸಿಕ ದೃಢತೆ ಹಾಗೂ ಕಲಿಕೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಬೆಳಕು ಚೆಲ್ಲುವುದು. ಸಂಬಂಧಗಳಲ್ಲಿ ಕೆಲವೊಂದು ಭಿನ್ನಾಭಿಪ್ರಾಯಗಳು ಎದುರಾಗಬಹುದು. ಮಕ್ಕಳಿಗೆ ಸಂಬಂಧಿಸಿದ ಕೆಲವೊಂದು ಸಮಸ್ಯೆಗಳು ನಿವಾರಣೆಯಾಗುವುದು. ನಿಮ್ಮಲ್ಲಿ ಸೃಜನಾತ್ಮಕ ಕೌಶಲ್ಯಗಳು ಅಭಿವೃದ್ಧಿ ಹೊಂದುವುದು.

ಮೀನ ರಾಶಿ

ಈ ಚಂದ್ರ ಗ್ರಹಣವು ನಿಮ್ಮ ರಾಶಿಯ ನಾಲ್ಕನೇ ಮನೆಯಲ್ಲಿ ನಡೆಯಲಿದೆ. ಇದು ತಾಯಿ ಹಾಗೂ ಪ್ರೀತಿ ಪಾತ್ರರನ್ನು ಪ್ರತಿನಿಧಿಸುವುರಿಂದ ಇದಕ್ಕೆ ಸಂಬಂಧಿಸಿದಂತೆ ಬದಲಾವಣೆಗಳು ಉಂಟಾಗಬಹುದು. ಆದಷ್ಟು ನಿಮ್ಮ ಹೆತ್ತವರೊಂದಿಗೆ ಸಮಯವನ್ನು ಹೆಚ್ಚು ಕಳೆಯುವುದರಿಂದ ಅವರ ಮಾನಸಿಕ ಆರೋಗ್ಯವೂ ಅಭಿವೃದ್ಧಿ ಹೊಂದುವುದು. ಜೊತೆಗೆ ನಿಮ್ಮ ಸಂಬಂಧಗಳೂ ಇನ್ನಷ್ಟು ಗಟ್ಟಿಗೊಳ್ಳುವುದು. ಯಾವುದೇ ನಿರ್ಧಾರಗಳನ್ನು ತೆಗೆದುಕೊಳ್ಳುವ ಮುನ್ನ ಆದಷ್ಟು ಯೋಚನೆ ಮಾಡಿ.

ಓಂ ಶ್ರೀ ಮಹಾ ಕಾಲಭೈರವ ಜ್ಯೋತಿಷ್ಯ ಪೀಠಂ.
ಜಾತಕ ವಿಮರ್ಶಕರು.
ಸಚ್ಚಿಂತನೆಯ ಜೋತಿಷ್ಯರು ಶ್ರೀ ಗಣಪತಿ ಭಟ್ 8088827292
ಇವರು ಜನ್ಮ ಜಾತಕ, ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು ,ನಿಮ್ಮ ಸಮಸ್ಯೆಗಳಾದ,
ವಿದ್ಯಾಭ್ಯಾಸ ತೊಂದರೆ, ಉದ್ಯೋಗ ಸಮಸ್ಯೆ ,ವಾಸ್ತು ದೋಷ ,ಪ್ರೀತಿಯಲ್ಲಿ ನಂಬಿ ಮೋಸ, ದಾಂಪತ್ಯ ಕಲಹ, ಮಾನಸಿಕ ಒತ್ತಡ, ಪ್ರೀತಿಯಲ್ಲಿ ಬಿದ್ದು ಮಕ್ಕಳು ನಿಮ್ಮ ಮಾತು ಕೇಳದಿದ್ದರೆ, ಅಣ್ಣ-ತಮ್ಮಂದಿರ ಸಮಸ್ಯೆ, ಅಕ್ಕತಂಗಿಯರ ಸಮಸ್ಯೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಗ್ರಹಗಳ ಗೋಚಾರ ಫಲ ಸಮಸ್ಯೆ, ದಾಟಿದ ದೋಷ, ಶಕುನ ದೋಷ, ಸಾಲದ ಕೊರತೆ, ಜೂಜಾಟದಲ್ಲಿ ತೊಂದರೆ, ದುಷ್ಟ ಸ್ವಪ್ನ ಕಾಟ, ವಶೀಕರಣ, ಮಾಟ-ಮಂತ್ರ ತಡೆ ,ಇನ್ನೂ ಕಠಿಣ ಹಾಗೂ ಗುಪ್ತ ಬಗೆಹರಿಯದ ಸಮಸ್ಯೆಗಳಿಗೆ ಕೇರಳದ ಬಲಿಷ್ಠ ಪೂಜಾ ಗುಪ್ತ ಮಂತ್ರ ಶಕ್ತಿಗಳಿಂದ ಅತಿ ಶೀಘ್ರ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು.
ಇಂದೇ ಸಂಪರ್ಕಿಸಿ ಮೊಬೈಲ್ ಸಂಖ್ಯೆ 8088827292

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago