ಬಾಗಲಕೋಟೆ: ಚಂದ್ರಯಾನ-3 ಬಗ್ಗೆ ಟ್ವಿಟ್ ಮಾಡಿ ವ್ಯಂಗ್ಯ ಮಾಡಿರುವಂತ ನಟ ಪ್ರಕಾಶ್ ರಾಜ್ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿ, ದೂರು ನೀಡಲಾಗಿದೆ.
ನಟ ಪ್ರಕಾಶ್ ರಾಜ್ ಅವರು ಚಂದ್ರಯಾನ-3 ಲ್ಯಾಂಡ್ ಆಗಲಿರುವ ಸಂದರ್ಭದಲ್ಲೇ ಟ್ವಿಟ್ ನಲ್ಲಿ ಚೊಂಬಿನ ದೃಶ್ಯವನ್ನ ಹಾಕಿ ವ್ಯಂಗ್ಯ ಮಾಡಿ ವಿವಾದಕ್ಕೆ ಸಿಲುಕಿದ್ದರು.
ಇಂತಹ ಅವರ ವಿರುದ್ಧ ಬಾಗಲಕೋಟೆಯ ಬನಹಟ್ಟಿ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.
ಹಿಂದೂ ಸಂಘಟನೆಯ ಮುಂಖಡ ನಂದು ಗಾಯಕವಾಡ ಹಾಗೂ ಇತರರು ಪ್ರಕಾಶ್ ರಾಜ್ ವಿರುದ್ಧ ದೂರು ನೀಡಲಾಗಿದ್ದು, ದೂರಿನಲ್ಲಿ ಇಸ್ರೋ ಮಾಜಿ ಅಧ್ಯಕ್ಷ ಕೆ.ಶಿವನ್ ಅವರನ್ನು ಅಪಹಾಸ್ಯ ಮಾಡಿದ್ದಾರೆ. ಕೆ.ಶಿವನ್ ಚಹಾ ಸುರಿಸುತ್ತಿರೋವ ವ್ಯಂಗ್ಯಚಿತ್ರವನ್ನು ಪ್ರಕಾಶ್ ರಾಜ್ ಶೇರ್ ಮಾಡಿದ್ದಾರೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…