Featured

ಚಕ್ರವರ್ತಿಯು ಬೆತ್ತಲೆಯಾಗಿದ್ದಾನೆ, ಈಗ ಅವನು ಬೇರೊಬ್ಬರ ಸಹಾಯ ಪಡೆದುಕೊಳ್ಳುವಂತಾಗಿದೆ : ಪ್ರಕಾಶ್‌ ರಾಜ್‌ – vishwanews24

ಅಹಂಕಾರವನ್ನು ಪಂಕ್ಚರ್ ಮಾಡಿ ಅವರ ಸ್ಥಾನವನ್ನು ತೋರಿಸಿದ್ದಕ್ಕೆ ಧನ್ಯವಾದಗಳು: ಪ್ರಕಾಶ್‌ ರಾಜ್‌

ಬೆಂಗಳೂರು : ಸಾರ್ವತ್ರಿಕ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಆಡಳಿತರೂಢ ಬಿಜೆಪಿ ಪಕ್ಷವು ಸರಳ ಬಹುಮತ ಪಡೆಯುವಲ್ಲಿ ಎಡವಿದೆ. ಪರಿಣಾಮ ಬಿಜೆಪಿ ತನ್ನ ಮೈತ್ರಿಕೂಟದ ಇತರೆ ಪಕ್ಷಗಳ ಬೆಂಬಲವನ್ನು ಒಟ್ಟುಗೂಡಿಸುವ ಪರಿಸ್ಥಿತಿ ಬಂದೊದಗಿದೆ.

7ನೇ ಹಂತದ ಲೋಕಸಭಾ ಚುನಾವಾಣೆಯ ಬಳಿಕ ಪ್ರಕಟಗೊಂಡಿದ್ದ ಚುನಾವಣೋತ್ತರ ಸಮೀಕ್ಷೆಯಲ್ಲಿ ಬಹುತೇಕ ಎಲ್ಲಾ ಸಮೀಕ್ಷೆಗಳಲ್ಲೂ ಬಿಜೆಪಿ ನೇತೃತ್ವದ ಎನ್‌ಡಿಎಗೆ ಭಾರೀ ಬಹುಮತದ ಜಯ ಎಂದು ಭವಿಷ್ಯ ನುಡಿದಿತ್ತು. ಆದರೆ ಇದಕ್ಕೆ ವಿರುದ್ಧವಾಗಿ ಮತದಾರ ಫಲಿತಾಂಶ ನೀಡಿದ್ದಾನೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಬಹುಬಾಷಾ ನಟ ಪ್ರಕಾಶ್‌ ರಾಜ್ ಅವರು, “ಚಕ್ರವರ್ತಿಯು ಬೆತ್ತಲೆಯಾಗಿದ್ದಾನೆ, ಈಗ ಅವನು ಬೇರೊಬ್ಬರ ಸಹಾಯ ಪಡೆದುಕೊಳ್ಳುವಂತಾಗಿದೆ. ಇಂಡಿಯಾ ಮತ್ತು ಜವಾಬ್ದಾರಿಯುತ ನಾಗರಿಕ ಸಮಾಜಕ್ಕೆ ಧನ್ಯವಾದಗಳು. ಅಹಂಕಾರವನ್ನು ಪಂಕ್ಚರ್ ಮಾಡಿ ಅವರ ಸ್ಥಾನವನ್ನು ತೋರಿಸಿದ್ದಕ್ಕೆ ಧನ್ಯವಾದಗಳು. ನಾವು ನಮ್ಮ ದೇಶಕ್ಕಾಗಿ ಉತ್ತಮವಾಗಿ ಹೋರಾಡಿದ್ದೇವೆ” ಎಂದು ಹೇಳಿದ್ದಾರೆ.

Vishwa News 24

Recent Posts

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

2 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

3 hours ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

3 hours ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

3 hours ago

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ – vishwanews24

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…

4 hours ago

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ -vishwanews24

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಪದ್ಮಶ್ರೀ ಆರ್‌.ಎಂ.ಬಿ. ಆರಾಧ್ಯ…

4 hours ago