Featured

ಚನ್ನಗಿರಿ ಪ್ರಕರಣ : ಅದು ಲಾಕಪ್ ಡೆತ್ ಅಲ್ಲ – ಅವನಿಗೆ ಮೂರ್ಛೆ ರೋಗ ಇತ್ತು :  ಸಿಎಂ ಸ್ಪಷ್ಟನೆ – vishwanews24

ಚನ್ನಗಿರಿ ಪ್ರಕರಣ : ಅದು ಲಾಕಪ್ ಡೆತ್ ಅಲ್ಲ – ಅವನಿಗೆ ಮೂರ್ಛೆ ರೋಗ ಇತ್ತು ,ಅದರಿಂದ ಮೃತಪಟ್ಟಿದ್ದಾನೆ :  ಸಿಎಂ ಸ್ಪಷ್ಟನೆ

ಮೈಸೂರು: ಚನ್ನಗಿರಿ ಲಾಕಪ್ ಡೆತ್ ಪ್ರಕರಣದ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಅದು ಲಾಕಪ್ ಡೆತ್ ಅಲ್ಲ. ಅವನಿಗೆ ಮೂರ್ಛೆ ರೋಗ ಇತ್ತು. ಆ ರೋಗದಿಂದ ಆತ ಮೃತಪಟ್ಟಿದ್ದಾನೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ಎಫ್‌ಐಆರ್ ಇಲ್ಲದೆ ಪೊಲೀಸರು ಠಾಣೆಗೆ ಕರೆ ತಂದಿದ್ದು ತಪ್ಪು. ಈ ತಪ್ಪಿಗಾಗಿ ಪೊಲೀಸ್ ಅಧಿಕಾರಿಗಳ ಅಮಾನತ್ತಿಗೆ ಆದೇಶ ಮಾಡಿದ್ದೇನೆ. ಆದರೆ ಇದು ಲಾಕಪ್ ಡೆತ್ ಅಲ್ಲ ಎಂಬುದನ್ನು ಸ್ಪಷ್ಟಪಡಿಸುತ್ತೇನೆ ಎಂದರು.

 

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

4 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

6 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

7 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

7 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

7 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

8 hours ago