ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿಯನ್ನು ಜೆಡಿಎಸ್ ಕಣಕ್ಕೆ ಇಳಿಸಿದೆ.
ಪಕ್ಷದ ಕಚೇರಿ ಜೆಪಿ ಭವನದಲ್ಲಿ ಹೆಚ್‌ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ನಾಯಕರ ಜೊತೆ ನಡೆಸಿದ ಸಭೆಯ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ. ಸಭೆಯಲ್ಲಿ ಮಾತನಾಡಿದ ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ, ಕಾರ್ಯಕರ್ತರ ಒತ್ತಡಕ್ಕೆ ಮಣಿದು ನಿಖಿಲ್ ಸ್ಪರ್ಧೆ ಮಾಡುತ್ತಿದ್ದಾರೆ. ಕಾಂಗ್ರೆಸ್ ಅವರಿಗೆ ಕುಮಾರಸ್ವಾಮಿಯನ್ನ ಹೇಗಾದ್ರು ಮುಗಿಸಬೇಕು ಅಂತ ಇದೆ.ಚನ್ನಪಟ್ಟಣದ ಕಾರ್ಯಕರ್ತರು, ಜನರು ಇದಕ್ಕೆ ಉತ್ತರ ಕೊಡಬೇಕು. ನಾನೇ ಚನ್ನಪಟ್ಟಣಕ್ಕೆ ಬಂದು ಪ್ರಚಾರ ಮಾಡುತ್ತೇನೆ ಎಂದು ತಿಳಿಸಿದರು.
ಶಾಸಕ ಎ. ಮಂಜು, ಪಕ್ಷಕ್ಕಾಗಿ ನಿಖಿಲ್ ಸ್ಪರ್ಧೆ ಮಾಡುತ್ತಾರೆ. ಎನ್‌ಡಿಎ ಅಭ್ಯರ್ಥಿ ಚುನಾವಣೆಯಲ್ಲಿ ಗೆಲ್ಲುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…