ರಾಮನಗರ: ಚನ್ನಪಟ್ಟಣದಲ್ಲಿ ಹಾವು ಏಣಿ ಆಟ ಆರಂಭವಾಗಿದೆ. ನಿಖಿಲ್ ಕುಮಾರಸ್ವಾಮಿ 9ನೇ ಸುತ್ತಿನಲ್ಲಿ ಹಿನ್ನಡೆ ಅನುಭವಿಸಿದ್ದಾರೆ.
ಕಾಂಗ್ರೆಸ್‌ನ ಸಿಪಿ ಯೋಗೇಶ್ವರ್ ( ಅವರಿಗೆ 15000 ಮತಗಳ ಮುನ್ನಡೆ ಸಿಕ್ಕಿದೆ. ನಗರದ ಪ್ರದೇಶದ ಎಣಿಕಾ ಕಾರ್ಯದಲ್ಲಿ ಸಿಪಿವೈ ಮುನ್ನಡೆ ಸಾಧಿಸಿದ್ದಾರೆ.
ಚನ್ನಪಟ್ಟಣದಲ್ಲಿ ಒಟ್ಟು 20 ಸುತ್ತುಗಳಿವೆ. ಚನ್ನಪಟ್ಟಣದಲ್ಲಿ ಯಾರೇ ಗೆದ್ದರೂ 3-5 ಸಾವಿರ ಅಂತರಗಳಿಂದ ಗೆಲವು ಸಿಗಬಹುದು ಎಂದು ನಿರೀಕ್ಷಿಸಲಾಗಿದೆ. ಹೀಗಾಗಿ ಉಳಿದ 13 ಸುತ್ತುಗಳಲ್ಲಿ ಯಾರಿಗೆ ಮುನ್ನಡೆ ಸಿಗುತ್ತದೆ ಎಂಬ ಕುತೂಹಲ ಹೆಚ್ಚಾಗಿದೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…