Featured

ಚನ್ನಪಟ್ಟಣ ಉಪಚುನಾವಣೆ : ನಿಖಿಲ್ ಕುಮಾರಸ್ವಾಮಿ ಗೆ ಭಾರಿ ಆಘಾತ , 15000 ಮತಗಳಿಂದ ಸಿಪಿ ಯೋಗೇಶ್ವರ್ ಭಾರಿ ಮುನ್ನಡೆ – vishwanews24

ಚನ್ನಪಟ್ಟಣ ಉಪಚುನಾವಣೆ : ನಿಖಿಲ್ ಕುಮಾರಸ್ವಾಮಿ ಗೆ ಭಾರಿ ಆಘಾತ , 15000 ಮತಗಳಿಂದ ಸಿಪಿ ಯೋಗೇಶ್ವರ್ ಭಾರಿ ಮುನ್ನಡೆ

ರಾಮನಗರ: ಚನ್ನಪಟ್ಟಣದಲ್ಲಿ ಹಾವು ಏಣಿ ಆಟ ಆರಂಭವಾಗಿದೆ. ನಿಖಿಲ್‌ ಕುಮಾರಸ್ವಾಮಿ 9ನೇ ಸುತ್ತಿನಲ್ಲಿ ಹಿನ್ನಡೆ ಅನುಭವಿಸಿದ್ದಾರೆ.

ಕಾಂಗ್ರೆಸ್‌ನ ಸಿಪಿ ಯೋಗೇಶ್ವರ್‌ ( ಅವರಿಗೆ 15000 ಮತಗಳ ಮುನ್ನಡೆ ಸಿಕ್ಕಿದೆ. ನಗರದ ಪ್ರದೇಶದ ಎಣಿಕಾ ಕಾರ್ಯದಲ್ಲಿ ಸಿಪಿವೈ ಮುನ್ನಡೆ ಸಾಧಿಸಿದ್ದಾರೆ.

ಚನ್ನಪಟ್ಟಣದಲ್ಲಿ ಒಟ್ಟು 20 ಸುತ್ತುಗಳಿವೆ. ಚನ್ನಪಟ್ಟಣದಲ್ಲಿ ಯಾರೇ ಗೆದ್ದರೂ 3-5 ಸಾವಿರ ಅಂತರಗಳಿಂದ ಗೆಲವು ಸಿಗಬಹುದು ಎಂದು ನಿರೀಕ್ಷಿಸಲಾಗಿದೆ. ಹೀಗಾಗಿ ಉಳಿದ 13 ಸುತ್ತುಗಳಲ್ಲಿ ಯಾರಿಗೆ ಮುನ್ನಡೆ ಸಿಗುತ್ತದೆ ಎಂಬ ಕುತೂಹಲ ಹೆಚ್ಚಾಗಿದೆ.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

14 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

16 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

17 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

17 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

17 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

17 hours ago