ಬೆಂಗಳೂರು: ಶಿಗ್ಗಾಂವಿಯಲ್ಲಿ ಬಿಜೆಪಿಯ ಭರತ್ ಬೊಮ್ಮಾಯಿ, ಸಂಡೂರಿನಲ್ಲಿ ಕಾಂಗ್ರೆಸ್‌ನ ಅನ್ನಪೂರ್ಣ ತುಕಾರಾಂ ಮುನ್ನಡೆ ಸಾಧಿಸಿದ್ದಾರೆ.
ಮೊದಲ ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ 205 ಮತಗಳ ಮುನ್ನಡೆ ಸಾಧಿಸಿದರೆ ಭರತ್ ಬೊಮ್ಮಾಯಿಗೆ 1,567 ಮತಗಳ ಮುನ್ನಡೆ ಸಾಧಿಸಿದ್ದಾರೆ.
ಚನ್ನಪಟ್ಟಣದಲ್ಲಿ ನಿಖಿಲ್ ಕುಮಾರಸ್ವಾಮಿ ಅವರು 1,155ಮತಗಳ ಮುನ್ನಡೆ ಸಾಧಿಸಿದ್ದು, ಸಿಪಿ ಯೋಗೇಶ್ವರ್ ಹಿನ್ನಡೆ ಅನುಭವಿಸಿದ್ದಾರೆ.
ರಾಮನಗರದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಚನ್ನಪಟ್ಟಣ ಕ್ಷೇತ್ರದ ಮತಎಣಿಕೆ ನಡೆಯುತ್ತಿದ್ದರೆ ಹಾವೇರಿಯ ದೇವಗಿರಿ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಶಿಗ್ಗಾಂವಿ ಕ್ಷೇತ್ರದ ಮತ ಎಣಿಕೆ ನಡೆಯುತ್ತಿದೆ. ಬಳ್ಳಾರಿ ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸಂಡೂರುಕ್ಷೇತ್ರದ ಮತ ಎಣಿಕೆ ನಡೆಯುತ್ತಿದೆ.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…