ರಾಮನಗರ: ಚನ್ನಪಟ್ಟಣದಲ್ಲಿ ಹಾವು ಏಣಿ ಆಟ ಆರಂಭವಾಗಿದೆ. 6 ಸುತ್ತಿನ ಮತ ಎಣಿಕೆಯಲ್ಲಿ ಮುನ್ನಡೆಯಲ್ಲಿದ್ದ ನಿಖಿಲ್ ಕುಮಾರಸ್ವಾಮಿ 7ನೇ ಸುತ್ತಿನಲ್ಲಿ ಹಿನ್ನಡೆ ಅನುಭವಿಸಿದ್ದಾರೆ.
ಕಾಂಗ್ರೆಸ್‌ನ ಸಿಪಿ ಯೋಗೇಶ್ವರ್ ( ಅವರಿಗೆ 11,178 ಮತಗಳ ಮುನ್ನಡೆ ಸಿಕ್ಕಿದೆ. ನಗರದ ಪ್ರದೇಶದ ಎಣಿಕಾ ಕಾರ್ಯದಲ್ಲಿ ಸಿಪಿವೈ ಮುನ್ನಡೆ ಸಾಧಿಸಿದ್ದಾರೆ.
ನಗರ ಪ್ರದೇಶದಲ್ಲಿ ಅಲ್ಪಸಂಖ್ಯಾತ ಮತಗಳು ಜಾಸ್ತಿ ಇರುವ ಕಾರಣ ಕಾಂಗ್ರೆಸ್‌ಗೆ ಬಿದ್ದಿದೆ ಎಂಬ ವಿಶ್ಲೇಷಣೆ ಕೇಳಿ ಬಂದಿದೆ.
ಚನ್ನಪಟ್ಟಣದಲ್ಲಿ ಒಟ್ಟು 20 ಸುತ್ತುಗಳಿವೆ. ಚನ್ನಪಟ್ಟಣದಲ್ಲಿ ಯಾರೇ ಗೆದ್ದರೂ 3-5 ಸಾವಿರ ಅಂತರಗಳಿಂದ ಗೆಲವು ಸಿಗಬಹುದು ಎಂದು ನಿರೀಕ್ಷಿಸಲಾಗಿದೆ. ಹೀಗಾಗಿ ಉಳಿದ 13 ಸುತ್ತುಗಳಲ್ಲಿ ಯಾರಿಗೆ ಮುನ್ನಡೆ ಸಿಗುತ್ತದೆ ಎಂಬ ಕುತೂಹಲ ಹೆಚ್ಚಾಗಿದೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…