Featured

ಚನ್ನಪಟ್ಟಣ ಉಪಚುನಾವಣೆ : ಸಿಪಿ ಯೋಗೇಶ್ವರ್‌ಗೆ ಭಾರೀ ಮುನ್ನಡೆ – vishwanews24

ಚನ್ನಪಟ್ಟಣ ಉಪಚುನಾವಣೆ : ಸಿಪಿ ಯೋಗೇಶ್ವರ್‌ಗೆ ಭಾರೀ ಮುನ್ನಡೆ

ರಾಮನಗರ: ಚನ್ನಪಟ್ಟಣದಲ್ಲಿ ಹಾವು ಏಣಿ ಆಟ ಆರಂಭವಾಗಿದೆ. 6 ಸುತ್ತಿನ ಮತ ಎಣಿಕೆಯಲ್ಲಿ ಮುನ್ನಡೆಯಲ್ಲಿದ್ದ ನಿಖಿಲ್‌ ಕುಮಾರಸ್ವಾಮಿ 7ನೇ ಸುತ್ತಿನಲ್ಲಿ ಹಿನ್ನಡೆ ಅನುಭವಿಸಿದ್ದಾರೆ.

ಕಾಂಗ್ರೆಸ್‌ನ ಸಿಪಿ ಯೋಗೇಶ್ವರ್‌ ( ಅವರಿಗೆ 11,178 ಮತಗಳ ಮುನ್ನಡೆ ಸಿಕ್ಕಿದೆ. ನಗರದ ಪ್ರದೇಶದ ಎಣಿಕಾ ಕಾರ್ಯದಲ್ಲಿ ಸಿಪಿವೈ ಮುನ್ನಡೆ ಸಾಧಿಸಿದ್ದಾರೆ.

ನಗರ ಪ್ರದೇಶದಲ್ಲಿ ಅಲ್ಪಸಂಖ್ಯಾತ ಮತಗಳು ಜಾಸ್ತಿ ಇರುವ ಕಾರಣ ಕಾಂಗ್ರೆಸ್‌ಗೆ ಬಿದ್ದಿದೆ ಎಂಬ ವಿಶ್ಲೇಷಣೆ ಕೇಳಿ ಬಂದಿದೆ.

ಚನ್ನಪಟ್ಟಣದಲ್ಲಿ ಒಟ್ಟು 20 ಸುತ್ತುಗಳಿವೆ. ಚನ್ನಪಟ್ಟಣದಲ್ಲಿ ಯಾರೇ ಗೆದ್ದರೂ 3-5 ಸಾವಿರ ಅಂತರಗಳಿಂದ ಗೆಲವು ಸಿಗಬಹುದು ಎಂದು ನಿರೀಕ್ಷಿಸಲಾಗಿದೆ. ಹೀಗಾಗಿ ಉಳಿದ 13 ಸುತ್ತುಗಳಲ್ಲಿ ಯಾರಿಗೆ ಮುನ್ನಡೆ ಸಿಗುತ್ತದೆ ಎಂಬ ಕುತೂಹಲ ಹೆಚ್ಚಾಗಿದೆ.

Vishwa News 24

Recent Posts

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

2 hours ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

3 hours ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

3 hours ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

6 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

6 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

7 hours ago