ಬೆಂಗಳೂರು : ಉಪಚುನಾವಣೆ ನಡೆದ ರಾಜ್ಯದ ಮೂರೂ ಕ್ಷೇತ್ರಗಳಲ್ಲೂ ಆಡಳಿತರೂಢ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ದಾಖಲಿಸಿದ್ದು, ವಿಪಕ್ಷ ಬಿಜೆಪಿ-ಜೆಡಿಎಸ್‌ಗೆ ತೀವ್ರ ಆಘಾತ ನೀಡಿದೆ.
ಉಪಚುನಾವಣೆ ನಡೆದ ಸಂಡೂರು, ಚನ್ನಪಟ್ಟಣ ಮತ್ತು ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು, ರಾಜ್ಯದ ಮತದಾರರು ಕಾಂಗ್ರೆಸ್ ʼಕೈʼ ಹಿಡಿದಿದ್ದಾರೆ.
ಸಂಡೂರಿನಲ್ಲಿ ಬಿಜೆಪಿಯ ಬಂಗಾರು ಹನುಮಂತು ವಿರುದ್ಧ ಕಾಂಗ್ರೆಸ್‌ನ ಅನ್ನಪೂರ್ಣ, ಚನ್ನಪಟ್ಟಣದಲ್ಲಿ ಜೆಡಿಎಸ್‌ನ ನಿಖಿಲ್ ಕುಮಾರಸ್ವಾಮಿ ವಿರುದ್ಧ ಸಿ.ಪಿ.ಯೋಗೇಶ್ವರ್ ಮತ್ತು ಶಿಗ್ಗಾಂವಿಯಲ್ಲಿ ಭರತ್ ಬೊಮ್ಮಯಿ ವಿರುದ್ಧ ಯಾಸಿರ್ ಖಾನ್ ಪಠಾಣ್ ಗೆಲುವು ಕಂಡಿದ್ದಾರೆ. ಈ ಬಗ್ಗೆ ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…