Featured

ಚನ್ನಪಟ್ಟಣ ಉಪಚುನಾವಣೆ : ಸಿ.ಪಿ.ಯೋಗೇಶ್ವರ್‌ ಭರ್ಜರಿ ಗೆಲುವು  – vishwanews24

ಕಾಂಗ್ರೆಸ್‌ ʼಕೈʼ ಹಿಡಿದಿದ ರಾಜ್ಯದ ಮತದಾರರು ; ಮೂರೂ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಪಕ್ಷ ಭರ್ಜರಿ ಗೆಲುವು

ಬೆಂಗಳೂರು : ಉಪಚುನಾವಣೆ ನಡೆದ ರಾಜ್ಯದ ಮೂರೂ ಕ್ಷೇತ್ರಗಳಲ್ಲೂ ಆಡಳಿತರೂಢ ಕಾಂಗ್ರೆಸ್‌ ಪಕ್ಷ ಭರ್ಜರಿ ಗೆಲುವು ದಾಖಲಿಸಿದ್ದು, ವಿಪಕ್ಷ ಬಿಜೆಪಿ-ಜೆಡಿಎಸ್‌ಗೆ ತೀವ್ರ ಆಘಾತ ನೀಡಿದೆ.

ಉಪಚುನಾವಣೆ ನಡೆದ ಸಂಡೂರು, ಚನ್ನಪಟ್ಟಣ ಮತ್ತು ಶಿಗ್ಗಾಂವಿಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು, ರಾಜ್ಯದ ಮತದಾರರು ಕಾಂಗ್ರೆಸ್‌ ʼಕೈʼ ಹಿಡಿದಿದ್ದಾರೆ.

ಸಂಡೂರಿನಲ್ಲಿ ಬಿಜೆಪಿಯ ಬಂಗಾರು ಹನುಮಂತು ವಿರುದ್ಧ ಕಾಂಗ್ರೆಸ್‌ನ ಅನ್ನಪೂರ್ಣ, ಚನ್ನಪಟ್ಟಣದಲ್ಲಿ ಜೆಡಿಎಸ್‌ನ ನಿಖಿಲ್‌ ಕುಮಾರಸ್ವಾಮಿ ವಿರುದ್ಧ ಸಿ.ಪಿ.ಯೋಗೇಶ್ವರ್‌ ಮತ್ತು ಶಿಗ್ಗಾಂವಿಯಲ್ಲಿ ಭರತ್‌ ಬೊಮ್ಮಯಿ ವಿರುದ್ಧ ಯಾಸಿರ್‌ ಖಾನ್‌ ಪಠಾಣ್‌ ಗೆಲುವು ಕಂಡಿದ್ದಾರೆ. ಈ ಬಗ್ಗೆ ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

9 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

1 day ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

1 day ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

1 day ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

1 day ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

1 day ago