Featured

ಚನ್ನಪಟ್ಟಣ  ಟಿಕೆಟ್ ಸಿಗದಿದ್ದರೆ ಪಕ್ಷೇತರನಾಗಿ ಮತ್ತೆ ಗೆದ್ದು ಎನ್‌ಡಿಎ ಭಾಗವಾಗುತ್ತೇನೆ : ಯೋಗೇಶ್ವರ್‌ – vishwanews24

ಚನ್ನಪಟ್ಟಣ  ಟಿಕೆಟ್ ಸಿಗದಿದ್ದರೆ ಪಕ್ಷೇತರನಾಗಿ ಮತ್ತೆ ಗೆದ್ದು ಎನ್‌ಡಿಎ ಭಾಗವಾಗುತ್ತೇನೆ : ಯೋಗೇಶ್ವರ್‌

ಬೆಂಗಳೂರು: ಚನ್ನಪಟ್ಟಣ  ಟಿಕೆಟ್ ಸಿಗದಿದ್ದರೆ ಪಕ್ಷೇತರನಾಗಿ ಸ್ಪರ್ಧೆ ಮಾಡುತ್ತೇನೆ ಎಂದು ಮಾಜಿ ಸಚಿವ ಯೋಗೇಶ್ವರ್‌  ಹೇಳಿಕೆ ನೀಡಿದ್ದಾರೆ.

ದೆಹಲಿಗೆ ತೆರಳುವ ಮುನ್ನ ಉಪಚುನಾವಣೆಗೆ ಸಂಬಂಧಿಸಿದಂತೆ ಕೇಳಲಾದ ಪ್ರಶ್ನೆಗೆ, ಪಕ್ಷೇತರನಾಗಿ ಮತ್ತೆ ಗೆದ್ದು ಎನ್‌ಡಿಎ ಭಾಗವಾಗುತ್ತೇನೆ. ಏನೇನು ರಾಜಕೀಯ ತಿರುವು ಪಡೆದುಕೊಳ್ಳುತ್ತದೆ ಎನ್ನುವುದನ್ನು ಮುಂದೆ ನೋಡೋಣ ಎಂದು ತಿಳಿಸಿದರು.

ನನ್ನ ತಾಲೂಕಿನ ಜನ ನನ್ನ ಮೇಲೆ ವಿಶ್ವಾಸ ಇಟ್ಟಿದ್ದಾರೆ. ಯಾವುದೇ ಚಿನ್ಹೆಯ ಅಡಿ ನಿಂತರೂ ಗೆಲ್ಲಿಸುತ್ತಾರೆ. ಕ್ಷೇತ್ರದ ಸಮಾನ ಮನಸ್ಕ ವೇದಿಕೆಯಿಂದಲೂ ಸ್ಪರ್ಧೆಗೆ ಒತ್ತಾಯ ಇದೆ ಎಂದರು.

ನಾನು ಕಾಂಗ್ರೆಸ್‌ಗೆ ಹೋಗುವ ಬಗ್ಗೆ ಆಲೋಚನೆ ಮಾಡಿಲ್ಲ. ಯಾರೂ ನನ್ನನ್ನು ಮಾತನಾಡಿಸಲಿಲ್ಲ. ಡಿಕೆಶಿ ಅವರು ಏನೇನೋ ಮಾತನಾಡುತ್ತಾರೆ. ಅದು ಅವರ ರಾಜಕೀಯ ತಂತ್ರಗಾರಿಕೆ. ಅವರಿಗೆ ಯಾವಾಗ ಏನು ಮಾತಾಡಬೇಕು ಅಂತ ಗೊತ್ತಿದೆ ಎಂದು ಹೇಳಿದರು.

 

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago