Featured

ಚಲಿಸುತ್ತಿದ್ದ ಕಾರಿನ ಟೈಯರ್ ಸ್ಫೋಟಗೊಂಡು ಲಾರಿಗೆ ಡಿಕ್ಕಿ :ಐವರು ದುರ್ಮರಣ – vishwanews24

ಚಲಿಸುತ್ತಿದ್ದ ಕಾರಿನ ಟೈಯರ್ ಸ್ಫೋಟಗೊಂಡು ಲಾರಿಗೆ ಡಿಕ್ಕಿ :ಐವರು ದುರ್ಮರಣ

ಚಿತ್ರದುರ್ಗ: ಚಲಿಸುತ್ತಿದ್ದ ಕಾರಿನ ಟೈಯರ್ ಸ್ಫೋಟಗೊಂಡು ಲಾರಿಗೆ ಡಿಕ್ಕಿಯಾದ ಪರಿಣಾಮ ಐವರು ದುರ್ಮರಣಕ್ಕೀಡಾದ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ತುಮಕೂರ್ಲಹಳ್ಳಿ ಗೇಟ್ ಬಳಿ ನಡೆದಿದೆ.

ಚಳ್ಳಕೆರೆ ಮೂಲದ ಛಾಯಾಗ್ರಾಹಕ ರಾಘವೇಂದ್ರ, ರುದ್ರೇಶ್, ಸೋಮ, ಮಲ್ಲಿಕಾರ್ಜುನ, ಪ್ರಮೋದ್ ಸ್ಥಳದಲ್ಲೇ‌ ಮೃತಪಟ್ಟವರು.

ಇದನ್ನೂ ಓದಿ: 

ಕಾರಿನಲ್ಲಿ ಬಳ್ಳಾರಿಯಿಂದ ಚಳ್ಳಕೆರೆಗೆ ಆಗಮಿಸ್ತಿದ್ದು, ಚಳ್ಳಕೆರೆ ಛಾಯಾಗ್ರಾಹಕರ ಸಂಘದ ಸಹ ಕಾರ್ಯದರ್ಶಿ ರಾಘವೇಂದ್ರ ಸೇರಿದಂತೆ ಐವರು ಬಳ್ಳಾರಿಗೆ ಕಾರಿನಲ್ಲಿ ತೆರಳಿದ್ದರು. ಈ ವೇಳೆ ಅತಿ ವೇಗದಿಂದಾಗಿ ಕಾರಿನ ಟೈಯರ್‌ ಸ್ಫೋಟಗೊಂಡ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ‌ ಕಾರು ರಸ್ತೆ ಬದಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಘಟನಾ ಸ್ಥಳಕ್ಕೆ ಮೊಳಕಾಲ್ಮುರು ಪಿಎಸ್ಐ ಮಹೇಶ್ ಲಕ್ಷ್ಮಣ ಹೊಸಪೇಟೆ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದರು. ಮೊಳಕಾಲ್ಮೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

ಇದನ್ನೂ ಓದಿ: 

Vishwa News 24

Recent Posts

ಉಡುಪಿ : ಯುವತಿ ನಾಪತ್ತೆ -vishwanews24

ಉಡುಪಿ : ಯುವತಿ ನಾಪತ್ತೆ ಉಡುಪಿ : ಉಡುಪಿ ಸವೀಸ್ ಬಸ್ ನಿಲ್ದಾಣದ ಬಳಿ ಇರುವ ಹೊಲಿಗೆ ತರಬೇತಿ ಕೇಂದ್ರದಲ್ಲಿ…

8 hours ago

ಪಡುಬಿದ್ರಿ : ವ್ಯಕ್ತಿ ನಾಪತ್ತೆ -vishwanews24

ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ: ಎಲ್ಲೂರು ಗ್ರಾಮ ಅದಮಾರು ಅಂಚೆ ಅಂಬೇಡ್ಕರ್ ರೋಡ್ ಆಶಿರ್ವಾದ ಹೌಸ್ ನಿವಾಸಿ ಹರ್ಷಲ್…

8 hours ago

ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ -vishwanews24

ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ ಉಡುಪಿ: ತುಳು ಭಾಷೆಗೆ ಅಧಿಕೃತ…

9 hours ago

ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ -vishwanews24

ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ…

10 hours ago

ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ  , ಪುತ್ರ ನಾಪತ್ತೆ ;  ಪ್ರಕರಣ ದಾಖಲು -vishwanews24

ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ  , ಪುತ್ರ ನಾಪತ್ತೆ ;  ಪ್ರಕರಣ ದಾಖಲು…

13 hours ago

ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ -vishwanews24

ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…

13 hours ago