Featured

ಚಲಿಸುತ್ತಿದ್ದ ಕಾರಿನ ಮುಂದೆ ಬಿದ್ದ ಬೃಹತ್‌ ಮರ ; ಅದೃಷ್ಟವಶಾತ್  ಪ್ರಯಾಣಿಕರು ಪಾರು – vishwanews24

ಚಲಿಸುತ್ತಿದ್ದ ಕಾರಿನ ಮುಂದೆ ಬಿದ್ದ ಬೃಹತ್‌ ಮರ ; ಅದೃಷ್ಟವಶಾತ್  ಪ್ರಯಾಣಿಕರು ಪಾರು

ಚಿಕ್ಕಮಗಳೂರು: ಚಲಿಸುತ್ತಿದ್ದ ಕಾರಿನ ಮುಂಭಾಗ ಬೃಹತ್‌ ಮರವೊಂದು ಬಿದ್ದ ಘಟನೆ ಚಿಕ್ಕಮಗಳೂರು ತಾಲೂಕಿನ ಆಲ್ದೂರು ಬಳಿ ನಡೆದಿದೆ. ಕಾರಿನಲ್ಲಿದ್ದ ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.

ಏ.24ರ ಸಂಜೆ ಆಲ್ದೂರಿನಲ್ಲಿ ಭಾರೀ ಮಳೆ ಸುರಿಯುತ್ತಿತ್ತು. ಈ ವೇಳೆ ಕಾರಿನಲ್ಲಿ ಹಾಸನ ಮೂಲದ ನಾಲ್ವರು ಪ್ರಯಾಣಿಸುತ್ತಿದ್ದರು. ಈ ವೇಳೆ ಮರ ಬಿದ್ದಿದೆ. ಮರ ಬೀಳುವ ದೃಶ್ಯ ಕಾರಿನಲ್ಲಿದ್ದ ಪ್ರಯಾಣಿಕರೊಬ್ಬರ ಮೊಬೈಲ್‌ನಲ್ಲಿ ಸೆರೆಯಾಗಿದೆ.

ಇದನ್ನೂ ಓದಿ: 

ಮರ ಬೀಳುತ್ತಿದ್ದಂತೆ ಚಾಲಕ ಕಾರನ್ನು ನಿಯಂತ್ರಣಕ್ಕೆ ತೆಗೆದುಕೊಂಡು ನಿಲ್ಲಿಸಿದ್ದಾನೆ. ಇದರಿಂದ ಪ್ರಯಾಣಿಕರು ಪಾರಾಗಿದ್ದಾರೆ

Vishwa News 24

Recent Posts

ಉಡುಪಿ : ನಾಪತ್ತೆಯಾಗಿದ್ದ ಉಪನ್ಯಾಸಕರ ಮೃತದೇಹ ಬಾವಿಯಲ್ಲಿ ಪತ್ತೆ ; ಆತ್ಮಹತ್ಯೆ ಶಂಕೆ – vishwanews24

ಉಡುಪಿ : ನಾಪತ್ತೆಯಾಗಿದ್ದ ಉಪನ್ಯಾಸಕರ ಮೃತದೇಹ ಬಾವಿಯಲ್ಲಿ ಪತ್ತೆ ; ಆತ್ಮಹತ್ಯೆ ಶಂಕೆ ಉಡುಪಿ : ನಾಪತ್ತೆಯಾಗಿದ್ದ ಉಪನ್ಯಾಸಕರ ಮೃತದೇಹ…

4 hours ago

ಪುತ್ತೂರು : ವಿದ್ಯುತ್ ತಂತಿ ತಗುಲಿ ಬಾಲಕ ಸಾವು – vishwanews24

ಪುತ್ತೂರು : ವಿದ್ಯುತ್ ತಂತಿ ತಗುಲಿ  ಬಾಲಕ ಸಾವು ಪುತ್ತೂರು : ಆಕಸ್ಮಿಕವಾಗಿ ಕರೆಂಟ್ ಶಾಕ್ ಗೆ ಬಾಲಕನೊರ್ವ ಸಾವನಪ್ಪಿದ…

8 hours ago

ಕಾರ್ಕಳ: ಕಾರು ಮತ್ತು ಬೈಕ್ ಅಪಘಾತ ; ತಂದೆ ಸಾವು , ಮಗಳು ಗಂಭೀರ – vishwanews24

ಕಾರ್ಕಳ: ಕಾರು ಮತ್ತು ಬೈಕ್ ಅಪಘಾತ ; ತಂದೆ ಸಾವು , ಮಗಳು ಗಂಭೀರ ಕಾರ್ಕಳ: ಕಾರು ಮತ್ತು ಬೈಕ್…

8 hours ago

ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಲೈಸೆನ್ಸ್‌ ರದ್ದು ಪಡಿಸಿದ ಆರ್‌ಬಿಐ – vishwanews24

ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಲೈಸೆನ್ಸ್‌ ರದ್ದು ಪಡಿಸಿದ ಆರ್‌ಬಿಐ ನವದೆಹಲಿ : ನಿಯಮಗಳನ್ನು ನಿರಂತರ ಉಲ್ಲಂಘನೆ ಮಾಡಿದ್ದಕ್ಕೆ ಏಪ್ರಿಲ್ 24…

8 hours ago

ಬಂಟ್ವಾಳ :  ಬಿ.ಸಿ.ರೋಡ್ ನಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನೆ – vishwanews24

ಬಂಟ್ವಾಳ :  ಬಿ.ಸಿ.ರೋಡ್ ನಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬಂಟ್ವಾಳ:  ದ.ಕ. ಗ್ರಾಮೀಣ ಜಿಲ್ಲಾ ಮಹಿಳಾ ಕಾಂಗ್ರೆಸ್…

9 hours ago

ಮಣಿಪಾಲ : ನಡು ರಸ್ತೆಯಲ್ಲೇ ಜೋಡಿಗಳ ಅಸಭ್ಯ ವರ್ತನೆ ; ಸಾರ್ವಜನಿಕರ ಆಕ್ರೋಶ – vishwanews24

ಮಣಿಪಾಲ : ನಡು ರಸ್ತೆಯಲ್ಲೇ ಜೋಡಿಗಳ ಅಸಭ್ಯ ವರ್ತನೆ ; ಸ್ಥಳೀಯರಲ್ಲಿ ಆಕ್ರೋಶ – ವಿಡಿಯೋ ವೈರಲ್..! ಉಡುಪಿ: ಉಡುಪಿಯ ಮಣಿಪಾಲ…

10 hours ago