ಲಕ್ನೋ : ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಜಾಹೀರಾತು ಫಲಕ ಬಿದ್ದು ತಾಯಿ ಮತ್ತು ಮಗಳು ಸಾವಿಗೀಡಾದ ದಾರುಣ ಘಟನೆ ಉತ್ತರಪ್ರದೇಶದ ಲಕ್ನೋದ ಇಕಾನಾ ಸ್ಟೇಡಿಯಂ ಬಳಿ ನಡೆದಿದೆ.
ಪ್ರೀತಿ ಜಗ್ಗಿ(38) ಮತ್ತು ಏಂಜಲ್(15) ಮೃತ ದುರ್ದೈವಿಗಳಾಗಿದ್ದು, ಕಾರಿನ ಡ್ರೈವರ್ ಸರ್ತಾಜ್ (28) ಭೀಕರವಾಗಿ ಗಾಯಗೊಂಡಿದ್ದು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ತಾಯಿ ಹಾಗೂ ಮಗಳು ಮಾಲ್‌ಗೆ ಹೋಗುತ್ತಿದ್ದಾಗ ಏಕಾನಾ ಸ್ಟೇಡಿಯಂ ಹತ್ತಿರದ ಗೇಟ್ ನಂಬರ್ ಎರಡರ ಮುಂಭಾಗದಲ್ಲಿದ್ದ ಜಾಹೀರಾತು ಫಲಕ ಏಕಾಏಕಿ ಮಹೇಂದ್ರಾ ಎಸ್ಯುವಿ ಮೇಲೆ ಬಿದ್ದು ಘಟನೆ ಸಂಭವಿಸಿದೆ. ಈ ಕುರಿತು ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಹಾಯಕ ಪೊಲೀಸ್ ಕಮೀಷನರ್ ಅಮಿತ್ ಕುಮಾವತ್ ತಿಳಿಸಿದ್ದಾರೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…