ಲೂಧಿಯಾನ: ಯುವಕನೊಬ್ಬ ಚಲಿಸುತ್ತಿದ್ದ ರೈಲಿನಲ್ಲೇ ಹುಚ್ಚು ಸಾಹಸ ಮಾಡುವುದಕ್ಕೆ ಹೋಗಿ ಪ್ರಾಣ ಕಳೆದುಕೊಂಡ ಘಟನೆ ಖನ್ನಾದ ಚಾವಾ ರೈಲು ನಿಲ್ದಾಣದ ಬಳಿ ನಡೆದಿದೆ.
ಈತ ಚಾವಾ ರೈಲು ನಿಲ್ದಾಣದ ಸನಿಹ ಸಮ್ರಾಲಾ ಬಳಿ ಮಾಲ್ವಾ ಎಕ್ಸ್‌ಪ್ರೆಸ್ ರೈಲಿನ ಬಾಗಿಲಿನಲ್ಲಿ ನಿಂತುಕೊಂಡು ನೇತಾಡುತ್ತಾ ಸಂಚರಿಸಿದ್ದಾನೆ. ಈ ವೇಳೆ ಕಂಬಕ್ಕೆ ತಲೆ ಢಿಕ್ಕಿ ಹೊಡೆದು ರೈಲಿನಿಂದ ಕೆಳಗೆ ಬಿದ್ದು ಸಾವನ್ನಪ್ಪಿದ್ದಾನೆ. ಮೃತ ವ್ಯಕ್ತಿ 30ರ ಆಸುಪಾಸಿನ ಯುವಕನಾಗಿದ್ದು, ಗುರುತು ಪತ್ತೆಯಾಗಿಲ್ಲ ಎಂದು ತಿಳಿದು ಬಂದಿದೆ.
ಭಾರತ್ ಜೋಡೊ ಯಾತ್ರೆಯಲ್ಲಿ ರಾಹುಲ್ ಜೊತೆ ಹೆಜ್ಜೆ ಹಾಕಿದ ಯುವ ಕಾಂಗ್ರೆಸ್ ಅಧ್ಯಕ್ಷ ದೀಪಕ್ ಕೋಟ್ಯಾನ್..
ಇನ್ನು ಈತ ಚಲಿಸುತ್ತಿದ್ದ ರೈಲಿನಲ್ಲೇ ಹುಚ್ಚು ಸಾಹಸ ಮಾಡುತ್ತಿದ್ದುದನ್ನು ಇತರರು ಸೆರೆ ಹಿಡಿದಿದ್ದಾರೆ. ವೀಡಿಯೋ ಮಾಡುತ್ತಿದ್ದವರು ಆತನ ಪರಿಚಿತರೇ ಆಗಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…
ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO ಮಂಗಳೂರು: ರಿಫೈನರಿ &…
ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ ಬೆಂಗಳೂರು: ಕರ್ನಾಟಕ ಸರ್ಕಾರದ…
ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ ಉಡುಪಿ: ಯುವಜನರು ನಿರಂತರ ಪ್ರಯತ್ನದ…
ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್‌ನಲ್ಲಿ ಎಂಡಿಎಂಎ ಸಾಗಾಟ.. ಮಂಗಳೂರು ಸಿಸಿಬಿ ಬಲೆಗೆ ಮೂವರು ಆರೋಪಿಗಳು; ₹1.58 ಕೋಟಿ ಮೌಲ್ಯದ ಸೊತ್ತು…
ಮಂಗಳೂರು: ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ ಮಂಗಳೂರು: ಅನುಮಾನಾಸ್ಪದ…