ನವದೆಹಲಿ : “ಚಳಿಗಾಲದ ಬಳಿಕ ಪೆಟ್ರೋಲ್ ಬೆಲೆಯಲ್ಲಿ ಸ್ವಲ್ಪ ಮಟ್ಟದ ಇಳಿಕೆಯಾಗಲಿದೆ” ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, “ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಏರಿಕೆಯಾಗಿರುವುದು ಗ್ರಾಹಕರ ಮೇಲೂ ಪರಿಣಾಮ ಬೀರಿದ್ದು, ಚಳಿಗಾಲ ಮುಗಿಯುತ್ತಿದ್ದಂತೆ ಪೆಟ್ರೋಲ್ ಬೆಲೆ ಸ್ವಲ್ಪ ಇಳಿಕೆಯಾಗಲಿದೆ. ಇದು ಅಂತರರಾಷ್ಟ್ರೀಯ ವಿಚಾರ. ಬೇಡಿಕೆ ಹೆಚ್ಚಾಗಿರುವುದರಿಂದ ಬೆಲೆ ಏರಿಕೆಯಾಗಿದೆ. ಚಳಿಗಾಲದಲ್ಲಿ ಹೀಗಾಗುತ್ತದೆ. ಬೆಲೆ ಇಳಿಕೆಯಾಗಲಿದೆ” ಎಂದರು.
ಇನ್ನು ದೇಶದಲ್ಲಿ ಕಳೆದ ಕೆಲವು ವಾರಗಳಿಂದ ಪ್ರತಿ ದಿನ ಪೆಟ್ರೋಲ್, ಡೀಸೆಲ್ ಹಾಗೂ ಎಲ್‌ಪಿಜಿ ಬೆಲೆ ಏರಿಕೆಯಾಗುತ್ತಿದ್ದು, 100ರ ಸನಿಹ ತಲುಪಿದ್ದು, ಗುರುವಾರವಷ್ಟೇ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ 25ರಷ್ಟು ಹೆಚ್ಚಳವಾಗಿದೆ.
ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…
ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…
ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ: 3ನೇ ಮತ್ತು 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಪುತ್ತೂರು: ಕಲ್ಲೇಗ ಟೈಗರ್ಸ್…
ಎಲ್‌ಪಿಜಿ ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ : ಕೇಂದ್ರ ಸ್ಪಷ್ಟನೆ ನವದೆಹಲಿ: ಎಲ್‌ಪಿಜಿ(LPG) ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ…
ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ; ಮೆಸ್ಕಾಂ ಸಿಬ್ಬಂದಿ ಮೃತ್ಯು ಸುಳ್ಯ,: ತಾಲೂಕಿನ ನಿಂತಿಕಲ್ಲು ಬಳಿ ವಿದ್ಯುತ್ ಕಂಬಕ್ಕೆ ಬೈಕ್…
13 ವರ್ಷದ ಕೋಮಾ ಜೀವನ ಅಂತ್ಯ : ದಯಾಮರಣಕ್ಕೆ ಅನುಮತಿ ಪಡೆದಿದ್ದ ಹರೀಶ್ ರಾಣಾ ನಿಧನ ಹೊಸದಿಲ್ಲಿ: 13 ವರ್ಷಗಳಿಂದ…