ಮೈಸೂರು : ಚಾಮುಂಡಿ ಬೆಟ್ಟ ರೋಪ್ ವೇಗೆ ಭಾರೀ ವಿರೋಧ ಹಿನ್ನೆಲೆ ʻ ರೋಪ್ ವೇ ಮಾಡೊದಕ್ಕೆ ಬ್ರೇಕ್ ಹಾಕಲಾಗಿದೆ ʼ ಎಂದು ಮೈಸೂರು ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದ್ದಾರೆ
ಈಗಾಗಲೇ ಕೇಂದ್ರ ಹಾಗೂ ರಾಜ್ಯಸರ್ಕಾರ ಈ ಯೋಜನೆ ಜಾರಿಗೆ ತರುವಂತೆ ಹೇಳಿತ್ತು ಆದರೇ ಇದೀಗ ಭಾರೀ ವಿರೋಧದ ಹಿನ್ನೆಲೆ ನಡೆದ ಸಭೆಯ ಬಳಿಕ ಈ ಯೋಜನೆಯನ್ನು ಇದೀಗ ಜಿಲ್ಲಾಡಳಿತವೇ ಕೈಬಿಟ್ಟಿದೆ ಹಾಗಾಗಿ ಚಾಮುಂಡಿ ಬೆಟ್ಟ ರೋಪ್ ವೇ ಮಾಡೊದಕ್ಕೆ ಬ್ರೇಕ್ ಹಾಕಲಾಗಿದೆ.
ಚಾಮುಂಡಿ ಬೆಟ್ಟ ಪ್ರಸಿದ್ಧಧಾರ್ಮಿಕ ಕ್ಷೇತ್ರವಾಗಿದೆ. ಬೆಟ್ಟಕ್ಕೆ ಹೋಗೋದಕ್ಕೆ ಭಕ್ತಧಿಗಳಿಗೆ ಮೆಟ್ಟಿಲು ,ರಸ್ತೆಯ ಮಾರ್ಗಗಳಿವೆ. ಪ್ರವಾಸಿಗರು ಧಾರ್ಮಿಕ ಭಾವನೆಯಿಂದ ಬರುತ್ತಾರೆ. ಅಭಿಪ್ರಾಯಕ್ಕೆ ಮನ್ನಣೆ ನೀಡಿ ಯೋಜನೆ ಕೈಬಿಟ್ಟಿದ್ದೇವೆ . ಇನ್ನೂ ಚಾಮುಂಡಿ ಬೆಟ್ಟಕ್ಕೆ ಬಸ್ಸುಗಳ ವ್ಯವಸ್ಥೆಯೂ ಇದೆ. ಸದ್ಯದ ಮಟ್ಟಿಗೆ ಬ್ರೇಕ್ ಹಾಕಲಾಗಿದೆ ಎಂದು ತಿಳಿಸಿದರು.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…