ಚಾರ್ಜ್ ಹಾಕಿಕೊಂಡು ಮಾತನಾಡುತ್ತಿದ್ದ ವೇಳೆ ಮೊಬೈಲ್ ಸ್ಪೋಟ : ಯುವಕ ಗಂಭೀರ
ಬೆಂಗಳೂರು : ಚಾರ್ಜ್ ಹಾಕಿಕೊಂಡು ಮಾತನಾಡುತ್ತಿದ್ದ ವೇಳೆ ಮೊಬೈಲ್ ಸ್ಪೋಟಗೊಂಡ ಪರಿಣಾಮ ಯುವಕನೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಯುವಕನನ್ನು ಬಿಹಾರ ಮೂಲದವನು ಎಂದು ಗುರುತಿಸಲಾಗಿದ್ದು, ಯುವಕ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ. ಈತ ಮೊಬೈಲ್ ಚಾರ್ಜ್ ಹಾಕಿ ವಿಡಿಯೋ ಕಾಲ್ ಮಾಡುತ್ತಿದ್ದನ್ನು. ಈ ವೇಳೆ ಮೊಬೈಲ್ ಸ್ಪೋಟಗೊಂಡು ಮುಖ ಮತ್ತು ಕೈಗೆ ಗಂಭೀರ ಸ್ವರೂಪದ ಗಾಯಾಗಳಾಗಿದ್ದು, ಘಟನೆಯಲ್ಲಿ ತನ್ನ ಎಡಗೈನ ಮೂರು ಬೆರಳುಗಳನ್ನು ಕಳೆದುಕೊಂಡಿದ್ದಾನೆ.
ಮೊಬೈಲ್ ಸ್ಪೋಟಗೊಂಡು ಗಾಯಗೊಂಡ ಯುವಕನನ್ನು ಸ್ನೇಹಿತರು ನಗರದ ವೈದೇಹಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆ ಸಂಬಂಧ ಹೆಚ್.ಎ.ಎಲ್. ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…