Featured

ಚಾರ್ಮಾಡಿ ಘಾಟ್‌ – ರಸ್ತೆಗುರುಳಿದ ಮರ: ಚಿಕ್ಕಮಗಳೂರು-ಮಂಗಳೂರು ಮಾರ್ಗ ಸಂಪೂರ್ಣ ಬಂದ್ – vishwanews24

ಚಾರ್ಮಾಡಿ ಘಾಟ್‌ – ರಸ್ತೆಗುರುಳಿದ ಮರ: ಚಿಕ್ಕಮಗಳೂರು-ಮಂಗಳೂರು ಮಾರ್ಗ ಸಂಪೂರ್ಣ ಬಂದ್

ಚಿಕ್ಕಮಗಳೂರು: ಮಲೆನಾಡಲ್ಲಿ ಮತ್ತೆ ಮಳೆಯ ಅಬ್ಬರ ಹೆಚ್ಚಾಗಿದ್ದು, ಭಾರೀ ಗಾಳಿ ಮಳೆಯಿಂದ ಚಾರ್ಮಾಡಿ ಘಾಟಿಯ  ರಾಷ್ಟ್ರೀಯ ಹೆದ್ದಾರಿ 173ರಲ್ಲಿ ಬೃಹತ್ ಮರವೊಂದು ರಸ್ತೆಗುರುಳಿದೆ. ಇದರಿಂದಾಗಿ ಚಿಕ್ಕಮಗಳೂರು-ಮಂಗಳೂರು ಮಾರ್ಗ ಸಂಪೂರ್ಣ ಬಂದ್ ಆಗಿದೆ.

ರಸ್ತೆ ಬಂದ್ ಆಗಿರುವ ಪರಿಣಾಮ ಕೊಟ್ಟಿಗೆಹಾರದಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ. ವಾಹನಗಳನ್ನ ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟಿದ್ದಾರೆ. ಮರ ತೆರವು ಕಾರ್ಯಾಚರಣೆ ಆರಂಭಗೊಂಡಿದೆ.

ಶೃಂಗೇರಿ-ಕಾರ್ಕಳ ರಾಷ್ಟ್ರೀಯ ಹೆದ್ದಾರಿ ಬಂದ್
ಇನ್ನೂ ಶೃಂಗೇರಿಯ  ನೆಮ್ಮಾರು ಬಳಿ ಹೆದ್ದಾರಿ 169ರಲ್ಲಿ ತುಂಗಾ ನದಿ ಸೇತುವೆ ಮೇಲೆ ಹರಿಯುತ್ತಿದ್ದು, ಶೃಂಗೇರಿ-ಕಾರ್ಕಳ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಬಂದ್ ಆಗಿದೆ. ಇನ್ನೂ ನದಿಯ ಆರ್ಭಟ ಕಂಡು ವಾಹನ ಚಾಲಕರು ಭಯಗೊಂಡು ವಾಪಸ್ಸಾಗಿದ್ದಾರೆ.

Vishwa News 24

Recent Posts

ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24

ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…

1 hour ago

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

4 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

5 hours ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

5 hours ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

5 hours ago

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ – vishwanews24

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…

6 hours ago