Featured

ಚಾಲಕನ ನಿಯಂತ್ರಣ ತಪ್ಪಿ ಕಣಿವೆಗೆ ಉರುಳಿದ ಶಾಲಾ ವಾಹನ : 9 ಮಕ್ಕಳ ದುರ್ಮರಣ -Vishwanews24

ಉತ್ತರಾಖಂಡ : ಚಾಲಕನ ನಿಯಂತ್ರಣ ತಪ್ಪಿ ಆಳವಾದ ಕಂದಕಕ್ಕೆ ಬಿದ್ದ ಶಾಲಾ ವಾಹನ  ,ಪರಿಣಾಮ ಸ್ಥಳದಲ್ಲಿಯೇ 9 ಮಕ್ಕಳು ದುರ್ಮರಣಕ್ಕೀಡಾಗಿ, ಇತರೆ ಮಕ್ಕಳು ಗಂಭೀರವಾಗಿ ಗಾಯಗೊಂಡಿರುವ ಘಟನೆ, ಉತ್ತರಾಖಂಡ್ ನ ಕಂಗ್ಸಾಲಿ ಬಳಿಯ ತೆಹ್ರಿ ಗ್ರಹವಾಲ್ ಬಳಿ ನಡೆಸಿದೆ.

ಶಾಲಾ ವಾಹನದಲ್ಲಿ ಒಟ್ಟು 18 ಮಕ್ಕಳು ಪ್ರಯಾಣಿಸುತ್ತಿದ್ದರು. ಚಾಲಕನ ನಿಯಂತ್ರಣ ಕಳೆದುಕೊಂಡ ವಾಹನ ರಸ್ತೆಯಲ್ಲಿ ಸ್ಕಿಡ್​ ಆಗಿ ಆಳವಾದ ಕಂದಕಕ್ಕೆ ಉರುಳಿದೆ. ಸ್ಥಳದಲ್ಲೇ 9 ಮಕ್ಕಳು ಸಾವಿಗೀಡಾಗಿದ್ದು, ಉಳಿದವರು ಗಾಯಗೊಂಡಿದ್ದಾರೆ.

ಸ್ಥಳಕ್ಕೆ ರಾಜ್ಯ ವಿಪತ್ತು ನಿರ್ವಹಣಾ ತಂಡ ಭೇಟಿ ನೀಡಿ ರಕ್ಷಣಾ ಕಾರ್ಯಾಚರಣೆಯನ್ನು ನಡೆಸುತ್ತಿದೆ. ಗರ್ವಾಲ್​ನ​​ ಇನ್ಸ್‌ಪೆಕ್ಟರ್ ಜನರಲ್ ಆಫ್​ ಪೊಲೀಸ್ ಅಜಯ್​ ರೌಟೇಲಾ 9 ಮಕ್ಕಳು ಮೃತರಾಗಿವ ಮಾಹಿತಿಯನ್ನು ಖಚಿತಪಡಿಸಿದ್ದು, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿರುವುದಾಗಿ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಗರ್ವಾಲ್ ನ ಐಜಿಪಿ ಅಜಯ್ ರೌಟೇಲಾ, ಶಾಲಾ ವಾಹನ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದಿದೆ. ಇದರ ಪರಿಣಾಮವಾಗಿ 9 ಮಕ್ಕಳು ಮೃತರಾಗಿದ್ದಾರೆ. ಇದೀಗ ಘಟನಾ ಸ್ಥಳಕ್ಕೆ ರಾಜ್ಯ ವಿಪತ್ತು ನಿರ್ವಹಣಾ ತಂಡ ಭೇಟಿ ನೀಡಿ, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದೆ. ಗಾಯಗೊಂಡಿರುವ ಮಕ್ಕಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago