Featured

ಚಾಲಕನ ನಿಯಂತ್ರಣ ತಪ್ಪಿ ಕಾರಿನ ಮೇಲೆ ಲಾರಿ ಪಲ್ಟಿ : 6 ಮಂದಿ ದಾರುಣ ಅಂತ್ಯ – vishwanews24

ಏಕಾಏಕಿ ಕಾರಿನ ಮೇಲೆ ಲಾರಿ ಪಲ್ಟಿ: ಕಾರಿನೊಳಗಿದ್ದ ಆರು ಜನರ ದುರ್ಮರಣ

ಬೆಂಗಳೂರು: ಬೆಂಗಳೂರಿನ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸರಣಿ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರಿನ ಮೇಲೆ ಲಾರಿ ಪಲ್ಟಿಯಾಗಿದ್ದು, ಕಾರಿನಲ್ಲಿದ್ದವರು ದಾರುಣ ಅಂತ್ಯಕಂಡಿದ್ದಾರೆ.

ಚಾಲಕನ ನಿಯಂತ್ರಣ ತಪ್ಪಿ ಲಾರಿ ಕಾರಿನ ಮೇಲೆ ಪಲ್ಟಿಯಾಗಿದೆ. ಪರಿಣಾಮ ಕಾರಿನಲ್ಲಿದ್ದ ಇಬ್ಬರು ಮಕ್ಕಳು ಸೇರಿದಂತೆ ಒಟ್ಟು 6 ಮಂದಿ ಅಲ್ಲೇ ಮೃತಪಟ್ಟಿದ್ದಾರೆ. ಏಕಾಏಕಿ ಲಾರಿ ಕಾರಿನ ಮೇಲೆ ಬಿದ್ದಿದ್ದರಿಂದ ಕಾರು ಅಪ್ಪಚ್ಚಿಯಾಗಿದೆ. ಕಾರಿನೊಳಗಿದ್ದ ಎರಡು ಮಕ್ಕಳು ಸೇರಿ ಆರು ಜನರು ಕೂಡ ಮೃತಪಟ್ಟಿದ್ದಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago