ವಿಜಯಪುರ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಕಾರಿನಲ್ಲಿದ್ದ ಮೂವರು ಮೃತಪಟ್ಟಿರುವ ಘಟನೆ ವಿಜಯಪುರ ತಾಲೂಕಿನ ಕನ್ನಾಳ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ನಡೆದಿದೆ.
ಮೃತರನ್ನು ಅಭಿಷೇಕ್ ಸಾವಂತ್ (23) ವಿಜಯಕುಮಾರ್ ಔರಂಗಾಬಾದ್ ( 24) ರಾಜು ಬಿರಾದಾರ (23) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಐವರು ಕಾರಿನಲ್ಲಿ ಸೊಲ್ಲಾಪುರಕ್ಕೆ ಹೋಗಿದ್ದು, ಮರಳಿ ಬರುವಾಗ ಈ ಘಟನೆ ಸಂಭವಿಸಿದೆ. ಸ್ಥಳಕ್ಕೆ ವಿಜಯಪುರ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…