ಬೆಂಗಳೂರು: ಚಿಕನ್ ಪ್ರಿಯರೇ ಎಚ್ಚರವಾಗೀರಿ. ರಾಜ್ಯಕ್ಕೆ H5N1 ವೈರಸ್ ಹಕ್ಕಿ ಜ್ವರ ಕಾಲಿಟ್ಟಿದ್ದು, ಮೊದಲ ತಪಾಸಣೆಯಲ್ಲೇ ಪತ್ತೆಯಾಗಿದೆ.
ಕೇಂದ್ರ ಸರ್ಕಾದ ಅನುಮತಿ ಮೇರೆಗೆ ಪೌಲ್ಟ್ರಿ ಫಾರಂನಲ್ಲಿ ತಪಾಸಣೆ ನಡೆಸಲಾಗಿದ್ದು, ಮೊದಲ ತಪಾಸಣೆಯಲ್ಲೆ ಎಚ್5ಎನ್1 ವೈರಸ್ ಪತ್ತೆಯಾಗಿದೆ. ಈ ಹಿನ್ನೆಲೆ ಹೆಸರಘಟ್ಟದಲ್ಲಿರುವ ರಾಜ್ಯ ಸರ್ಕಾರದ ಅಧೀನದಲ್ಲಿರುವ ಪೌಲ್ಟ್ರಿ ಫಾರಂನಲ್ಲಿರುವ ಕೋಳಿಗಳನ್ನ ಗುಂಡಿ ತೆಗೆದು ಮುಚ್ಚಲಾಗಿದೆ.
ಇದನ್ನೂ ಓದಿ:
ಈ ಪೌಲ್ಟ್ರಿ ಫಾರಂನಿಂದ ರಾಜ್ಯದ ನಾನಾ ಭಾಗಗಳಿಗೆ ಕೋಳಿ ಸಪ್ಲೈ ಮಾಡಲಾಗುತ್ತಿತ್ತು. ಹೀಗಾಗಿ ಸರ್ಕಾರದ ಪಶು ವೈದ್ಯಾಧಿಕಾರಿಗಳು ಸುತ್ತಮುತ್ತಲಿನ ಪಂಚಾಯಿತಿಗಳಿಗೂ ನೋಟಿಸ್ ನೀಡಿದ್ದು, ಕೋಳಿ ಸಾಕಾಣೆ ಶೆಡ್, ಕೋಳಿ ಅಂಗಡಿಗಳಲ್ಲಿ ತಪಾಸಣೆ ನಡೆಸುವಂತೆ ಸೂಚನೆ ನೀಡಿದ್ದಾರೆ. ಜೊತೆಗೆ ಕೋಳಿ ಸಾಕಾಣೆಗಾರರನ್ನ ಕ್ವಾರಂಟೈನ್ ಮಾಡಿದ್ದಾರೆ.
ಸದ್ಯ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಮಾಹಿತಿ ಬಂದಿದ್ದು, ರಾಜ್ಯ ಸರ್ಕಾರ ಪಶು ವೈದ್ಯಾಧಿಕಾರಿಗಳಿಗೆ ನೋಟಿಸ್ ನೀಡಿದ್ದಾರೆ. ಬಿಸಿಲ ತಾಪದಲ್ಲಿ ಬಂದಿರುವ H5N1 ಹಕ್ಕಿ ಜ್ವರ ಬಂದಿದ್ದು, ಸುತ್ತಮುತ್ತ ಇರುವ ಕೋಳಿ ಶೆಡ್ ತಪಾಸಣೆ ನಡೆಸುವಂತೆ ತಿಳಿಸಿದ್ದಾರೆ.
ಇದನ್ನೂ ಓದಿ:
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…