ಬೆಂಗಳೂರು, : ಚಿಕ್ಕಬಳ್ಳಾಪುರದಲ್ಲಿ ನಡೆದ ಜಿಲೆಟಿನ್ ದುರಂತದಲ್ಲಿ ಆರು ಮಂದಿ ಕಾರ್ಮಿಕರು ಸಾವನ್ನಪ್ಪಿದ್ದು ಈ ಹಿನ್ನೆಲೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಸಂತಾಪ ವ್ಯಕ್ತಪಡಿಸಿದ್ದಾರೆ.
ಅಕ್ರಮವಾಗಿ ಜಿಲೆಟಿನ್ ಸಾಗಿಸುತ್ತಿದ್ದ ವೇಳೆ ಸ್ಫೋಟ ಸಂಭವಿಸಿ, ಆರು ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಹಿರೇನಾಗವೇಲಿ ಗ್ರಾಮದ ಪೆರೇಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಈ ಬಗ್ಗೆ ಸಂತಾಪ ವ್ಯಕ್ತಪಡಿಸಿ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿಯವರು, ”ಕರ್ನಾಟಕದ ಚಿಕ್ಕಾಬಳ್ಳಾಪುರದಲ್ಲಿ ಅಪಘಾತದಿಂದ ಪ್ರಾಣಹಾನಿಯಾಗಿರುವ ಸುದ್ದಿ ತಿಳಿದು ನೋವುಂಟಾಗಿದೆ. ದುಃಖಿತ ಕುಟುಂಬಗಳಿಗೆ ಸಂತಾಪ. ಗಾಯಗೊಂಡವರು ಬೇಗನೆ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ತಿಳಿಸಿದ್ದಾರೆ.
ಸಹಕಾರ ರತ್ನ ಡಾ.ರಾಜೇಂದ್ರ ಕುಮಾರ್ 72ನೇ ಹುಟ್ಟುಹಬ್ಬ ; ಪೇಜಾವರ ಶ್ರೀಗಳಿಗೆ ನಾಳೆ ಗುರುವಂದನೆ -Vishwanews24
ಕಾರ್ಕಳ: ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಾರ್ಕಳ: ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…
ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…