Featured

ಚಿಕ್ಕಬಳ್ಳಾಪುರ ಜಿಲೆಟಿನ್ ದುರಂತ : ಪ್ರಧಾನಿ ಮೋದಿ ಸಂತಾಪ -Vishwanews24

ಚಿಕ್ಕಬಳ್ಳಾಪುರ ಜಿಲೆಟಿನ್ ದುರಂತ : ಪ್ರಧಾನಿ ಮೋದಿ ಸಂತಾಪ -Vishwanews24

ಬೆಂಗಳೂರು, : ಚಿಕ್ಕಬಳ್ಳಾಪುರದಲ್ಲಿ ನಡೆದ ಜಿಲೆಟಿನ್‌ ದುರಂತದಲ್ಲಿ ಆರು ಮಂದಿ ಕಾರ್ಮಿಕರು ಸಾವನ್ನಪ್ಪಿದ್ದು ಈ ಹಿನ್ನೆಲೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಸಂತಾಪ ವ್ಯಕ್ತಪಡಿಸಿದ್ದಾರೆ.

ಚಿಕ್ಕಬಳ್ಳಾಪುರ ಜಿಲೇಟಿನ್ ಸ್ಫೋಟ : ಅಮಾಯಕ ಜೀವಗಳ ಬಲಿಗೆ ಬಿಜೆಪಿ ಸರ್ಕಾರದ ಅಸಡ್ಡೆಯೇ ಕಾರಣ : ಡಿ.ಕೆ. ಶಿ ಆರೋಪ -Vishwanews24

ಅಕ್ರಮವಾಗಿ ಜಿಲೆಟಿನ್‌ ಸಾಗಿಸುತ್ತಿದ್ದ ವೇಳೆ ಸ್ಫೋಟ ಸಂಭವಿಸಿ, ಆರು ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಹಿರೇನಾಗವೇಲಿ ಗ್ರಾಮದ ಪೆರೇಸಂದ್ರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಚಿಕ್ಕಬಳ್ಳಾಪುರ ಜಿಲೆಟಿನ್ ಸ್ಫೋಟ : ಪ್ರಕರಣದ ಸಂಪೂರ್ಣ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ : ಸಿಎಂ BSY -Vishwanews24

ಈ ಬಗ್ಗೆ ಸಂತಾಪ ವ್ಯಕ್ತಪಡಿಸಿ ಟ್ವೀಟ್‌ ಮಾಡಿರುವ ಪ್ರಧಾನಿ ನರೇಂದ್ರ ಮೋದಿಯವರು, ”ಕರ್ನಾಟಕದ ಚಿಕ್ಕಾಬಳ್ಳಾಪುರದಲ್ಲಿ ಅಪಘಾತದಿಂದ ಪ್ರಾಣಹಾನಿಯಾಗಿರುವ ಸುದ್ದಿ ತಿಳಿದು ನೋವುಂಟಾಗಿದೆ. ದುಃಖಿತ ಕುಟುಂಬಗಳಿಗೆ ಸಂತಾಪ. ಗಾಯಗೊಂಡವರು ಬೇಗನೆ ಚೇತರಿಸಿಕೊಳ್ಳಲಿ ಎಂದು ‌ಪ್ರಾರ್ಥಿಸು‌ತ್ತೇನೆ” ಎಂದು ತಿಳಿಸಿದ್ದಾರೆ.

ಸಹಕಾರ ರತ್ನ ಡಾ.ರಾಜೇಂದ್ರ ಕುಮಾರ್ 72ನೇ ಹುಟ್ಟುಹಬ್ಬ ; ಪೇಜಾವರ ಶ್ರೀಗಳಿಗೆ ನಾಳೆ ಗುರುವಂದನೆ -Vishwanews24

Vishwa News 24

Recent Posts

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ – vishwanews24

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…

9 hours ago

ಕೊಟೇಶ್ವರ ರಸ್ತೆ ಅಪಘಾತ : ಲಾರಿ ಚಾಲಕನ ಬಂಧನ – vishwanews24

ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…

9 hours ago

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ – vishwanews24

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆಗೆ ಕೊನೆಗೂ ದಿನಾಂಕ…

10 hours ago

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ – vishwanews24

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…

10 hours ago

ರೈಲು ಟಿಕೆಟ್‌ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24

ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್​ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…

10 hours ago

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ – vishwanews24

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…

11 hours ago