ಚಿಕ್ಕಬಳ್ಳಾಪುರ, : ಗುಡಿಬಂಡೆಯ ಹಿರೇನಾಗವೇಲಿಯಲ್ಲಿ ಸಂಭವಿಸಿದ ದುರಂತವನ್ನು ಸರಕಾರ ಗಂಭೀರವಾಗಿ ಪರಿಗಣಿಸಿದೆ. ಈ ಕುರಿತಂತೆ ವರದಿ ಬಂದ 24 ಗಂಟೆಗಳಲ್ಲಿ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಜಿಲೆಟಿನ್ ಸ್ಫೋಟ ಸಂಭವಿಸಿದ ಗುಡಿಬಂಡೆಯ ಹಿರೇನಾಗವೇಲಿಗೆ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು.
ಚಿಕ್ಕಬಳ್ಳಾಪುರ ಜಿಲೆಟಿನ್ ದುರಂತ : ನೊಂದ ಕುಟುಂಬಗಳಿಗೆ ತಕ್ಷಣ ಪರಿಹಾರ ಘೋಷಿಸಿ : ಸಿದ್ದರಾಮಯ್ಯ -Vishwanews24
ಈ ವೇಳೆ ಪೊಲೀಸ್, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳಿಂದ ಘಟನೆಗೆ ಕಾರಣಗಳೇನು ಎಂಬುದರ ಬಗ್ಗೆ ಮಾಹಿತಿ ಪಡೆದ ಬೊಮ್ಮಾಯಿ, ಸೂಕ್ತ ತನಿಖೆಗೆ ಸೂಚಿಸಿದ್ದಾರೆ. ಈ ವೇಳೆ ಆರೋಗ ಸಚಿವ ಡಾ.ಕೆ.ಸುಧಾಕರ್ ಜೊತೆಗಿದ್ದರು.
ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ : ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…
ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…
ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಕೊನೆಗೂ ದಿನಾಂಕ…
ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…
ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…
ಸುರತ್ಕಲ್ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…