ಬೆಂಗಳೂರು, : ”ಚಿಕ್ಕಬಳ್ಳಾಪುರ ಜಿಲೇಟಿನ್ ಸ್ಫೋಟದಲ್ಲಿ 6 ಅಮಾಯಕ ಜೀವಗಳ ಬಲಿಗೆ ಬಿಜೆಪಿ ಸರ್ಕಾರದ ಅಸಡ್ಡೆಯೇ ಕಾರಣ” ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಆರೋಪಿಸಿದ್ದಾರೆ.
ಅಕ್ರಮವಾಗಿ ಜಿಲೆಟಿನ್ ಸಾಗಿಸುತ್ತಿದ್ದ ವೇಳೆ ಸ್ಫೋಟ ಸಂಭವಿಸಿ, ಆರು ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಹಿರೇನಾಗವೇಲಿ ಗ್ರಾಮದ ಪೆರೇಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಉಡುಪಿ : ಉದ್ಯೋಗಕ್ಕೆ ತಕ್ಕಂತಹ ಕೌಶಲ್ಯ ಅಗತ್ಯ : ಡಾ. ಅಪ್ಪಾಜಿಗೌಡ -Vishwanews24
ಈ ಬಗ್ಗೆ ಟ್ವೀಟ್ ಮಾಡಿರುವ ಡಿಕೆಶಿ, ”ಚಿಕ್ಕಬಳ್ಳಾಪುರ ಜಿಲೇಟಿನ್ ಸ್ಫೋಟದಲ್ಲಿ 6 ಅಮಾಯಕ ಜೀವಗಳ ಬಲಿಗೆ ಬಿಜೆಪಿ ಸರ್ಕಾರದ ಅಸಡ್ಡೆಯೇ ಕಾರಣ. ಒಂದೇ ತಿಂಗಳಲ್ಲಿ ಎರಡನೇ ಬಾರಿ ಇಂತಹ ದುರ್ಘಟನೆ ನಡೆದಿದ್ದು, ಆಂತರಿಕ ಸಮಸ್ಯೆಯಲ್ಲಿ ಬಿ.ಎಸ್.ಯಡಿಯೂರಪ್ಪ ಸರ್ಕಾರ ಮೈಮರೆತಿದೆ. ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು. ತಪ್ಪಿತಸ್ಥರ ವಿರುದ್ಧ ನಿಜವಾಗಿಯೂ ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.
ಕಾರ್ಕಳ: ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಾರ್ಕಳ: ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…
ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…