ಚಿಕ್ಕಬಳ್ಳಾಪುರ :  ಮಧುಸೂದನ್ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ಉದ್ಘಾಟಿಸಿದ ಪ್ರಧಾನಿ ಮೋದಿ  – Vishwanews24

Featured, ರಾಜ್ಯ ನ್ಯೂಸ್

ಚಿಕ್ಕಬಳ್ಳಾಪುರ :  ಮಧುಸೂದನ್ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ಉದ್ಘಾಟಿಸಿದ ಪ್ರಧಾನಿ ಮೋದಿ 

ಚಿಕ್ಕಬಳ್ಳಾಪುರ : ರಾಜ್ಯಕ್ಕೆ ಮತ್ತೆ ಮೋದಿ ಆಗಮಿಸಿದ್ದು,ಇದೀಗ ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿಯ ಸತ್ಯಸಾಯಿ ಆಶ್ರಮಕ್ಕೆ ಬಂದಿದ್ದು, ಮಧುಸೂದನ್ ಸಾಯಿ ವೈದ್ಯಕೀಯ ವಿಜ್ಞಾನ & ಸಂಶೋಧನಾ ಸಂಸ್ಥೆಯನ್ನು ಪ್ರಧಾನಿ ಮೋದಿ ಉದ್ಘಾಟಿಸಿದರು.

ಪ್ರಧಾನಿ ಮೋದಿ ಬೆಂಗಳೂರಿನಿಂದ ಭಾರತೀಯ ಸೇನಾ ಹೆಲಿಕಾಪ್ಟರ್‌ನಲ್ಲಿ ಚಿಕ್ಕಬಳ್ಳಾಪುರಕ್ಕೆ ಬಂದಿಳಿದಿದ್ದು, ಪ್ರಧಾನಿ ಮೋದಿಯನ್ನು ಬಿಜೆಪಿ ನಾಯಕರು ಸ್ವಾಗತಿಸಿದ್ದಾರೆ. ಚಿಕ್ಕಬಳ್ಳಾಪುರ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಸಚಿವ ಡಾ. ಸುಧಾಕರ್‌ ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದಾರೆ.

ಮಂಗಳೂರು: ರಾಷ್ಟ್ರ ಮತ್ತು ರಾಜ್ಯದ ಹಣವನ್ನು ಲೂಟಿ ಮಾಡಿದವರನ್ನು ಕಳ್ಳರು ಎಂದು ಕರೆಯುವುದು ತಪ್ಪಾ : ಬಿ ಕೆ ಹರಿಪ್ರಸಾದ್ – Vishwanews24

Leave a Reply