ಚಿಕ್ಕಮಗಳೂರು : ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಮತ್ತೆ ಧರ್ಮ ದಂಗಲ್ ಶುರುವಾಗಿದ್ದು, ಶೃಂಗೇರಿ ತಾಲೂಕಿನ ಕಿಗ್ಗಾ ಋಷ್ಯಶೃಂಗೇಶ್ವರ ಜಾತ್ರೆಯಲ್ಲಿ ಅನ್ಯಧರ್ಮಿಯರ ವ್ಯಾಪಾರಕ್ಕೆ ಅವಕಾಶ ನೀಡದಂತೆ ಹಿಂದೂಪರ ಸಂಘಟನೆಗಳು ಮನವಿ ಮಾಡಿವೆ.
ಶೃಂಗೇರಿ ತಾಲೂಕಿನ ಕಿಗ್ಗಾ ಋಷ್ಯಶೃಂಗೇಶ್ವರ ಸ್ವಾಮಿಯ ಜಾತ್ರಾ ಮಹೋತ್ಸವದಲ್ಲಿ ಅನ್ಯ ಕೋಮಿನ ವ್ಯಾಪಾರಸ್ಥರಿಗೆ ನಿರ್ಬಂಧ ಹೇರುವಂತೆ ಹಿಂದೂ ಸಂಘಟನೆಗಳು ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿವೆ. ಮಾರ್ಚ್ 19ರಂದು ಮಳೆ ದೇವರು ಎಂದೇ ಖ್ಯಾತಿಯಾಗಿರುವ ಕಿಗ್ಗಾ ಋಷ್ಯಶೃಂಗೇಶ್ವರ ದೇವಾಲಯದಲ್ಲಿ ಜಾತ್ರಾ ಮಹೋತ್ಸವ ನಡೆಯಲಿದೆ.
ಹಿಂದೂಗಳ ಜಾತ್ರೆ-ಸಭೆ, ಸಮಾರಂಭದಲ್ಲಿನ ವ್ಯಾಪಾರದಲ್ಲಿ ಬಂದ ಲಾಭವನ್ನು ದೇಶವಿರೋಧಿ ಚಟುವಟಿಕೆ ಬಳಸುತ್ತಾರೆಂಬ ಸಂದೇಹವಿದೆ. ಹಾಗಾಗಿ ಋಷ್ಯಶೃಂಗೇಶ್ವರ ಜಾತ್ರೆಗೆ ಮುಸ್ಲಿಮರು ವ್ಯಾಪಾರಕ್ಕೆ ಬರುವುದು ಬೇಡವೆಂದು ನಿರ್ಬಂಧಿಸುವಂತೆ ʼಜಾಗೃತ ಹಿಂದೂ ಬಾಂಧವರʼ ಹೆಸರಿನಲ್ಲಿ ತಹಶೀಲ್ದಾರ್‌ಗೆ ಮನವಿ ಮಾಡಲಾಗಿದೆ.
ಸುಳ್ಯ: ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…
ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ ಬೆಂಗಳೂರು: ನನಗೆ ಮದ…
ಎಂಆರ್‌ಪಿಎಲ್ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…
ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…
ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…
ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…