Featured

ಚಿಕ್ಕಮಗಳೂರು : ಋಷ್ಯಶೃಂಗೇಶ್ವರ ಜಾತ್ರೆಯಲ್ಲಿ ಅನ್ಯಧರ್ಮಿಯರ ವ್ಯಾಪಾರಿಗಳಿಗೆ ನಿರ್ಬಂಧ  : ಹಿಂದೂಪರ ಸಂಘಟನೆಗಳ ಮನವಿ – Vishwanews24

ಚಿಕ್ಕಮಗಳೂರು : ಋಷ್ಯಶೃಂಗೇಶ್ವರ ಜಾತ್ರೆಯಲ್ಲಿ ಅನ್ಯಧರ್ಮಿಯರ ವ್ಯಾಪಾರಿಗಳಿಗೆ ನಿರ್ಬಂಧ  : ಹಿಂದೂಪರ ಸಂಘಟನೆಗಳ ಮನವಿ

ಚಿಕ್ಕಮಗಳೂರು : ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಮತ್ತೆ ಧರ್ಮ ದಂಗಲ್ ಶುರುವಾಗಿದ್ದು, ಶೃಂಗೇರಿ ತಾಲೂಕಿನ ಕಿಗ್ಗಾ ಋಷ್ಯಶೃಂಗೇಶ್ವರ ಜಾತ್ರೆಯಲ್ಲಿ ಅನ್ಯಧರ್ಮಿಯರ ವ್ಯಾಪಾರಕ್ಕೆ ಅವಕಾಶ ನೀಡದಂತೆ ಹಿಂದೂಪರ ಸಂಘಟನೆಗಳು ಮನವಿ ಮಾಡಿವೆ.

ಶೃಂಗೇರಿ ತಾಲೂಕಿನ ಕಿಗ್ಗಾ ಋಷ್ಯಶೃಂಗೇಶ್ವರ ಸ್ವಾಮಿಯ ಜಾತ್ರಾ ಮಹೋತ್ಸವದಲ್ಲಿ ಅನ್ಯ ಕೋಮಿನ ವ್ಯಾಪಾರಸ್ಥರಿಗೆ ನಿರ್ಬಂಧ ಹೇರುವಂತೆ ಹಿಂದೂ ಸಂಘಟನೆಗಳು ತಹಶೀಲ್ದಾರ್‌ ಅವರಿಗೆ ಮನವಿ ಸಲ್ಲಿಸಿವೆ. ಮಾರ್ಚ್‌ 19ರಂದು ಮಳೆ ದೇವರು ಎಂದೇ ಖ್ಯಾತಿಯಾಗಿರುವ ಕಿಗ್ಗಾ ಋಷ್ಯಶೃಂಗೇಶ್ವರ ದೇವಾಲಯದಲ್ಲಿ ಜಾತ್ರಾ ಮಹೋತ್ಸವ ನಡೆಯಲಿದೆ.

ಹಿಂದೂಗಳ ಜಾತ್ರೆ-ಸಭೆ, ಸಮಾರಂಭದಲ್ಲಿನ ವ್ಯಾಪಾರದಲ್ಲಿ ಬಂದ ಲಾಭವನ್ನು ದೇಶವಿರೋಧಿ ಚಟುವಟಿಕೆ ಬಳಸುತ್ತಾರೆಂಬ ಸಂದೇಹವಿದೆ. ಹಾಗಾಗಿ ಋಷ್ಯಶೃಂಗೇಶ್ವರ ಜಾತ್ರೆಗೆ ಮುಸ್ಲಿಮರು ವ್ಯಾಪಾರಕ್ಕೆ ಬರುವುದು ಬೇಡವೆಂದು ನಿರ್ಬಂಧಿಸುವಂತೆ ʼಜಾಗೃತ ಹಿಂದೂ ಬಾಂಧವರʼ ಹೆಸರಿನಲ್ಲಿ ತಹಶೀಲ್ದಾರ್‌ಗೆ ಮನವಿ ಮಾಡಲಾಗಿದೆ.

Vishwa News 24

Recent Posts

ತಾಂತ್ರಿಕ ದೋಷ: ಹುಬ್ಬಳ್ಳಿಯಲ್ಲಿ ಇಳಿಯಬೇಕಿದ್ದ ವಿಮಾನ ಬೆಂಗಳೂರಿನಲ್ಲಿ ಲ್ಯಾಂಡಿಂಗ್ – vishwanews24

ತಪ್ಪಿದ ಭಾರಿ ದುರಂತ: 4 ಗಂಟೆಗಳ ಕಾಲ ಆಗಸದಲ್ಲೇ ಸುತ್ತಾಟ ; ಹುಬ್ಬಳ್ಳಿ ತಲುಪಬೇಕಿದ್ದ ವಿಮಾನ ಬೆಂಗಳೂರಲ್ಲಿ ಲ್ಯಾಂಡ್ ಹುಬ್ಬಳ್ಳಿ:…

4 hours ago

ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ಪ್ರಾರಂಭ ಮಾಡ್ತೇನೆ: ಯತ್ನಾಳ್ – vishwanews24

ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ಪ್ರಾರಂಭ ಮಾಡ್ತೇನೆ: ಯತ್ನಾಳ್ ವಿಜಯಪುರ: ಮುಂದಿನ ತಿಂಗಳು ಒಳ್ಳೆಯ ಮುಹೂರ್ತ…

4 hours ago

ನಾವು ಮಹಿಳಾ ಮೀಸಲಾತಿ ಪರ ಇದ್ದೇವೆ; ಆದರೆ ಮೋದಿ ಅವರ ಹೇಳಿಕೆಯನ್ನ ವಿರೋಧಿಸುತ್ತೇವೆ : ಖರ್ಗೆ – vishwanews24

ನಾವು ಮಹಿಳಾ ಮೀಸಲಾತಿ ಪರ ಇದ್ದೇವೆ; ಆದರೆ ಮೋದಿ ಅವರ ಹೇಳಿಕೆಯನ್ನ ವಿರೋಧಿಸುತ್ತೇವೆ : ಖರ್ಗೆ ಬೆಂಗಳೂರು: ನಾವು ಮಹಿಳಾ…

4 hours ago

ಉಡುಪಿ: ಪೆರ್ಡೂರು ಅನಂತಪದ್ಮನಾಭ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾಗಿ ಕೆ. ಶಾಂತಾರಾಮ ಸೂಡ ಆಯ್ಕೆ – vishwanews24

ಉಡುಪಿ: ಪೆರ್ಡೂರು ಅನಂತಪದ್ಮನಾಭ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾಗಿ ಕೆ. ಶಾಂತಾರಾಮ ಸೂಡ ಆಯ್ಕೆ ಉಡುಪಿ: ಮಹತೋಭಾರ ಪೆರ್ಡೂರು ಅನಂತಪದ್ಮನಾಭ…

4 hours ago

ಎರ್ಮಾಳು: ಗೂಡ್ಸ್ ವಾಹನಕ್ಕೆ ರಾಂಗ್ ಸೈಡ್‌ನಿಂದ ಬಂದ ಸ್ಕೂಟಿ ಢಿಕ್ಕಿ ; ಸವಾರ ಸಾವು – vishwanews24

ಎರ್ಮಾಳು: ಗೂಡ್ಸ್ ವಾಹನಕ್ಕೆ ರಾಂಗ್ ಸೈಡ್‌ನಿಂದ ಬಂದ ಸ್ಕೂಟಿ ಢಿಕ್ಕಿ ; ಸವಾರ ಸಾವು ಪಡುಬಿದ್ರಿ : ರಾಂಗ್ ಸೈಡ್‌ನಿಂದ…

6 hours ago

ಪುತ್ತೂರು: ಡಿವೈಡರ್‌ ಗೆ ಬೈಕ್‌ ಡಿಕ್ಕಿ ;  ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು: ಡಿವೈಡರ್‌ ಗೆ ಬೈಕ್‌ ಡಿಕ್ಕಿ ;  ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ನಗರದ ಪಡೀಲ್ ಬಳಿ ಎರಡು ಬೈಕ್‌ಗಳ…

2 days ago